ಉದ್ರಿಕ್ತ ಗುಂಪಿಗೆ ಮಹಿಳೆಯರನ್ನು ಪೊಲೀಸರೇ ಒಪ್ಪಿಸಿದ್ರು: ಮಣಿಪುರ ದುರಂತ ಕುರಿತು ಸಿಬಿಐ ಚಾರ್ಜ್‌ಶೀಟ್‌

2023ರ ಜುಲೈನಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಿದ್ದಪಡಿಸಿರುವ ಚಾರ್ಜ್‌ಶೀಟ್‌ ಈಗ ಬಹಿರಂಗವಾಗಿದೆ. ಕುಕಿ ಮತ್ತು...

ವಿಜಯಪುರ | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೆಆರ್‌ಎಸ್ ಪಕ್ಷ ಆಗ್ರಹ

ಲೋಕಸಭಾ ಚುನಾವಣೆಗೆ ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಯನ್ನು...

ಬಂಗಾಳದ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಹಿನ್ನೆಲೆ ವಜಾಗೊಂಡಿರುವ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಿಬಿಐ ವಿಚಾರಣೆಗೊಳಿಸುವ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆಲವು ದಿನಗಳ ಹಿಂದೆ ಅಕ್ರಮವಾಗಿ...

ಚಿತ್ರದುರ್ಗ | ಇಡಿ, ಸಿಬಿಐ ಮೇಲೆ ಒತ್ತಡ ಹಾಕಿ ವಿರೋಧ ಪಕ್ಷದವರನ್ನು ಬೆದರಿಸಲಾಗುತ್ತಿದೆ: ಮಯೂರ ಜಯಕುಮಾರ್‌

ಬಿಜೆಪಿ ಸರ್ಕಾರ ತನ್ನ ಆಧಿಕಾರವನ್ನು ಬಳಸಿಕೊಂಡು ಇಡಿ, ಸಿಬಿಐ ಅವರ ಮೇಲೆ ಒತ್ತಡ ಹಾಕಿ ವಿರೋಧ ಪಕ್ಷದವರನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ್‌...

ಎರಡನೇ ಅತಿ ದೊಡ್ಡ ಚುನಾವಣಾ ಬಾಂಡ್ ಖರೀದಿದಾರ ಸಂಸ್ಥೆ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಎಫ್‌ಐಆರ್

ಸುಮಾರು 966 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ, ಎರಡನೇ ಅತಿ ದೊಡ್ಡ ಬಾಂಡ್ ಖರೀದಿದಾರ ಸಂಸ್ಥೆಯಾದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಎಫ್‌ಐಆರ್...

ಜನಪ್ರಿಯ

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ನಾಗಮೋಹನ್‌ ದಾಸ್‌ ಅವರೂ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು...

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Tag: ಸಿಬಿಐ

Download Eedina App Android / iOS

X