ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್...
"ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆ ಅನುಮತಿಯನ್ನು ಹಿಂಪಡೆದಿದ್ದರೂ ನನಗೆ ಕಿರುಕುಳ ಮುಂದುವರಿಸಲಾಗಿದೆ. ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ" ಎಂದು ಡಿಸಿಎಂ ಡಿ.ಕೆ....
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿ ಮಾಡಿರುವುದಾಗಿ...
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿ ಹಾಕಿದ್ದಾರೆ.
ಡಿಕೆ...
ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕಾನೂನುಬಾಹಿರ
ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ
ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ...