ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಕೂಡಲೇ ಎಲ್ಲಾ ದಾಖಲೆಗಳನ್ನು ಸಿಬಿಐಗೆ ಒಪ್ಪಿಸುವಂತೆ ಕೋರ್ಟ್ ಸೂಚಿಸಿದೆ.
ವೈದ್ಯೆಯ ಅತ್ಯಾಚಾರ...
ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಏಳು ತಿಂಗಳಿನಿಂದ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ...
ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಇತರರ ವಿರುದ್ಧ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮುಖ್ಯಮಂತ್ರಿಗಳು ವಾಲ್ಮೀಕಿ ಹಗರಣದಲ್ಲಿ ಸಿಲುಕಿಹಾಕಿಕೊಂಡು ಬಹಳ ಹೆದರಿಕೊಂಡಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ವಿಧಾನಸೌಧದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, "ಪರಿಶಿಷ್ಟರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ 187...
ಮೋದಿ ಸರ್ಕಾರ ಆಡಳಿತಕ್ಕೆ ಬಂದು ಹತ್ತು ವರ್ಷಗಳು ಕಳೆದಿವೆ. ಇದೀಗ, ಮೂರನೇ ಬಾರಿಯ ಆಡಳಿತವನ್ನೂ ಕೂಡ ಮೋದಿ ಅವರು ಪ್ರಾರಂಭ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಇಡೀ ದೇಶದಲ್ಲಿಯೇ ಎಲ್ಲಿ ನೋಡಿದರು, ಕೇಳಿದರು...