ಗಮನಾರ್ಹ ಬೆಳವಣಿಗೆಯಲ್ಲಿ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷೆಯ ಅಕ್ರಮಗಳ ಕುರಿತು ಸಿಬಿಐ ತನಿಖೆಗೊಳಪಡಿಸಲು ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಎನ್‌ಟಿಎ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್...
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್...
ವಾಲ್ಮೀಕಿ ನಿಗಮದ ಅಕ್ರಮದಲ್ಲಿ ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಆರೋಪಿಸಿದರು.
ಮಲ್ಲೇಶ್ವರದ ಬಿಜೆಪಿ...
ಅಸ್ಸಾಂ ಪೊಲೀಸರು ಮತ್ತು ಜನಸಮೂಹದ ನಡುವಿನ ಘರ್ಷಣೆಯಲ್ಲಿ ಅಸ್ಸಾಂ ಫಾರೆಸ್ಟ್ ಗಾರ್ಡ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡ ಘಟನೆ ನಡೆದು ಎರಡು ವರ್ಷಗಳ ನಂತರ ಮಂಗಳವಾರ ಸಿಬಿಐ ಕೊಲೆ...
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎನ್ನಲಾದ ಲೈಂಗಿಕ ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಇರುವುದರಿಂದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ, ತನಿಖೆಯನ್ನು ತಡ ಮಾಡದೆ ಸಿಬಿಐಗೆ...