ಕಾರವಾರ: ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದುಬಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಪಂಡರಿನಾಥ್ ವಿ. ನಾಯ್ಕ (51) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮಂಗಳವಾರ ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜನನಿಬಿಡ ಪ್ರದೇಶದಲ್ಲಿರುವ 'ಡೆಸರ್ಟಿನೊ ಕೆಫೆ'ಯಲ್ಲಿ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮವಾಗಿವೆ.
ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದಾಗಿ ಕೆಫೆಯಲ್ಲಿದ್ದ ಗ್ರಾಹಕರು...
ಶಿವಮೊಗ್ಗ ‘ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವ ರೌಡಿ ಆಸಾಮಿಗಳ ವಿರುದ್ದ ಕ್ರಮಕೈಗೊಳ್ಳಬೇಕು’ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ...
ಶಿವಮೊಗ್ಗ, ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಕೇಕ್ ಮನೆ...
ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರದ ಆದೇಶದಂತೆ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ. ಅಂತೆಯೇ ಪೊಲೀಸ್ ಠಾಣೆಗಳಲ್ಲಿ ತಮ್ಮ ಕನಿಷ್ಠ ಸೇವಾವಧಿಯನ್ನು ಪೂರೈಸಿರುವ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಗಳ ಪ್ರಸ್ತಾವನೆಯನ್ನು ಸಂಬಂಧಪಟ್ಟ...