ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಆಧಾರಿತ ತಿಂಡಿ-ತಿನಿಸು ಮತ್ತು ಪಾನೀಯಗಳನ್ನು ಬಳಸುವಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಬಳಸಬಹುದಾದ ಪಟ್ಟಿಯನ್ನೂ ಸಲಹೆ ರೂಪದಲ್ಲಿ ನೀಡಿದೆ.
ಸಾವಯವ ಮತ್ತು ಸಿರಿಧಾನ್ಯಗಳಿಗೆ ದೇಶಿ ಮತ್ತು ಜಾಗತಿಕ...
ರೋಗಮುಕ್ತ ಆರೋಗ್ಯಕರ ಬದುಕಿಗೆ ಸಾವಯವ ಕೃಷಿ ಹಾಗೂ ಸಿರಿಧಾನ್ಯ ಬಳಕೆ ಅತ್ಯವಶ್ಯವೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ...
ಒಂದು ಕಾಲದಲ್ಲಿ ಒರಟು ಧಾನ್ಯಗಳೆಂಬ ಹಣೆಪಟ್ಟಿಯೊಂದಿಗೆ ಆಹಾರ ಕ್ರಮದ ಮುಖ್ಯವಾಹಿನಿಯಿಂದ ದೂರ ಸರಿದಿದ್ದ ರಾಗಿ, ನವಣೆ, ಸಾವೆ, ಸಜ್ಜೆಯಂತಹ ಸಿರಿಧಾನ್ಯಗಳೀಗ ಜನರ ಆಹಾರದ ಭಾಗವಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಕಡಿಮೆ ನೀರು- ಕಡಿಮೆ ಆರೈಕೆ...
ಸಿರಿಧಾನ್ಯ ಬೆಳೆಯಲು ರೈತಸಿರಿ ಕಾರ್ಯಕ್ರಮದ ಮೂಲಕ ಹೆಕ್ಟೆರ್‌ಗೆ 1೦ ಸಾವಿರ ರೂ. ನೀಡಿ ಪ್ರೋತ್ಸಾಹ ನೀಡಿದ್ದರಿಂದ ಸಿರಿಧಾನ್ಯದ ಉತ್ಪತ್ತಿ ಮಾಡಲು ರೈತರು ಉತ್ಸುಕರಾಗಿದ್ದಾರೆ. ಇದುವರೆಗೆ 104 ಕೋಟಿ ರೂ. ವಿತರಣೆ ಮಾಡಲಾಗಿದೆ ಎಂದು...
ಸಿರಿಧಾನ್ಯಗಳು ಒಳ್ಳೆಯ ಪೋಷಕಾಂಶ ಹೊಂದಿದ್ದು, ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸೌಲಭ್ಯಕ್ಕೆ ಉತ್ತಮ ವೇದಿಕೆ ಒದಗಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ...