ಬೆಂಗಳೂರಿನಲ್ಲಿ ಜ.7ವರಗೆ ನಡೆಯಲಿರುವ ಅಂತರಾಷ್ಟಿಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಪೂರ್ವಭಾವಿಯಾಗಿ ಡಿ.23 ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಹಾಗೂ ಸಿರಿಧಾನ್ಯ ಹಬ್ಬವನ್ನು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ...
ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ, ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ...