ಬೀದರ್‌ | ನಾಳೆ ಉದ್ಯೋಗ, ಸಿರಿಧಾನ್ಯ, ಫಲಪುಷ್ಪ, ಮತ್ಸ್ಯಮೇಳ : ಕಣ್ಮನ ಸೆಳೆಯುವ ʼಮಾಡರ್ನ್‌ ಲೇಡಿʼ

ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಅಧೀನ ಇಲಾಖೆಗಳಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಉದ್ಯೋಗ ಮೇಳ, ಸಿರಿಧಾನ್ಯ, ಫಲಪುಷ್ಪ ಹಾಗೂ ಮತ್ಸ್ಯ ಮೇಳಗಳನ್ನು ನಾಳೆ (ಫೆ.22) ರಂದು ಬೀದರ ನಗರ...

ರಾಜ್ಯದಲ್ಲೇ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು : ಡಾ. ಜಿ.ಪರಮೇಶ್ವರ್

 ರಾಜ್ಯಾದ್ಯಂತ ಸುಮಾರು 20ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಸಿರಿಧಾನ್ಯಗಳನ್ನು ಬೆಳೆಸಲಾಗುತ್ತಿದ್ದು, ಅದರಲ್ಲಿ ತುಮಕೂರು ಜಿಲ್ಲೆಯಲ್ಲಿ 1.70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಸೇರಿದಂತೆ ಎಲ್ಲ ತರಹದ ಸಿರಿಧಾನ್ಯಗಳ ಬೆಳೆ ಬೆಳೆಯುತ್ತಿದ್ದು, ರಾಜ್ಯದಲ್ಲಿ ಅತಿ ಹೆಚ್ಚು...

ಗಾತ್ರದಲ್ಲಿ ಕಿರಿಯ, ಗುಣದಲ್ಲಿ ಹಿರಿಯ – ಸಿರಿಧಾನ್ಯ ಮೇಳದಲ್ಲಿ ಜನವೋ ಜನ

ಜ.23ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡ ಸಿರಿಧಾನ್ಯ ಮೇಳದಲ್ಲಿ ಅಂತಾರಾಜ್ಯದ ಕೃಷಿ ತಜ್ಞರು, ಸಾವಯವ ಕೃಷಿಕರು, 12 ರಾಷ್ಟ್ರಗಳಿಂದ ಬಂದಿರುವ ವಿದೇಶಿ ಪ್ರತಿನಿಧಿಗಳು ಹಾಗೂ ರಾಜ್ಯದ ಎಲ್ಲ ಕೃಷಿ ವಿಶ್ವವಿದ್ಯಾಲಯಗಳ ಬೆಳೆ ತಜ್ಞರು,...

ಬೆಳೆ ಬದಲಾವಣೆ | ಸಿರಿಧಾನ್ಯದ ಕಳವಳದ ಬೆಳವಣಿಗೆ – 75 ವರ್ಷದಲ್ಲಿ ಶೇ.93ರಷ್ಟು ಕುಗ್ಗಿದ ಬೆಳೆ ಪ್ರದೇಶ!

ಒಂದು ಕಾಲದಲ್ಲಿ ಒರಟು ಧಾನ್ಯಗಳೆಂಬ ಹಣೆಪಟ್ಟಿಯೊಂದಿಗೆ ಆಹಾರ ಕ್ರಮದ ಮುಖ್ಯವಾಹಿನಿಯಿಂದ ದೂರ ಸರಿದಿದ್ದ ರಾಗಿ, ನವಣೆ, ಸಾವೆ, ಸಜ್ಜೆಯಂತಹ ಸಿರಿಧಾನ್ಯಗಳೀಗ ಜನರ ಆಹಾರದ ಭಾಗವಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಕಡಿಮೆ ನೀರು- ಕಡಿಮೆ ಆರೈಕೆ...

ಸಿರಿಧಾನ್ಯ ಮೇಳ | ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಭರವಸೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಸಿರಿಧಾನ್ಯ ಮೇಳ