ಮನೆಯಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿದ್ದು, ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಪುಲಿಕೇಶಿನಗರದಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸಿದ್ದೇಶ್ ಮತ್ತು ಅವರ ಪತ್ನಿ ಶಿಶಿಲಾ ಅವರು ಗಾಯಗೊಂಡಿದ್ದಾರೆ. ಇಬ್ಬರ...
ಸಿಲಿಂಡರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ.
ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡರ್...
ಬೆಂಗಳೂರಿನ ಸಿವಿ ರಾಮನ್ ನಗರದ ಸಂಜಯ ನಗರ ಕೊಳಗೇರಿಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಹಾನಿಯಾದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ವೀಕ್ಷಿಸಿದರು.
ಘಟನೆಯಿಂದ ಶಿಥಿಲಗೊಂಡಿರುವ 6 ಮನೆ...
ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ.
ಆಯನೂರು ಕಡೆಯಿಂದ ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್ ಬೇಕರಿಯಲ್ಲಿ ಬೆಂಕಿ...