ಬೆಂಗಳೂರು | ಮನೆಯಲ್ಲಿ ಸಿಲಿಂಡರ್ ಸ್ಫೋಟ; ದಂಪತಿಗಳ ಸ್ಥಿತಿ ಗಂಭೀರ

ಮನೆಯಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿದ್ದು, ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಪುಲಿಕೇಶಿನಗರದಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸಿದ್ದೇಶ್ ಮತ್ತು ಅವರ ಪತ್ನಿ ಶಿಶಿಲಾ ಅವರು ಗಾಯಗೊಂಡಿದ್ದಾರೆ. ಇಬ್ಬರ...

ಚಿಕ್ಕಮಗಳೂರು | ಸಿಲಿಂಡ‌ರ್ ಸ್ಫೋಟ; ಗುಡಿಸಲು ಸಂಪೂರ್ಣ ಭಸ್ಮ

ಸಿಲಿಂಡ‌ರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ. ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ ಕೂಲಿಗೆ ಹೋಗಿದ್ದರು. ಆದ್ದರಿಂದ ಜೀವಹಾನಿ ತಪ್ಪಿದಂತಾಗಿದೆ. ಸಿಲಿಂಡ‌ರ್...

ಸಿಲಿಂಡರ್ ಸ್ಫೋಟ, ಮನೆಗಳ ಹಾನಿ ವೀಕ್ಷಿಸಿದ ವಸತಿ ಸಚಿವ ಜಮೀರ್, 12 ಮನೆ ನಿರ್ಮಿಸುವುದಾಗಿ ಭರವಸೆ

ಬೆಂಗಳೂರಿನ ಸಿವಿ ರಾಮನ್ ನಗರದ ಸಂಜಯ ನಗರ ಕೊಳಗೇರಿಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಹಾನಿಯಾದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ವೀಕ್ಷಿಸಿದರು. ಘಟನೆಯಿಂದ ಶಿಥಿಲಗೊಂಡಿರುವ 6 ಮನೆ...

ಶಿವಮೊಗ್ಗ | ಆಯನೂರಿನ ಬೇಕರಿಯಲ್ಲಿ ಸಿಲಿಂಡರ್ ಸ್ಫೋಟ: ತಪ್ಪಿದ ಭಾರೀ ದುರಂತ

ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರು ಕಡೆಯಿಂದ ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ...

ಜನಪ್ರಿಯ

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

Tag: ಸಿಲಿಂಡರ್ ಸ್ಫೋಟ