ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾದಲ್ಲಿ ಸುರಂಗ ಕುಸಿದು ಆತಂಕ ಸೃಷ್ಟಿಯಾಗಿದ್ದು ಕೊನೆಗೂ ನಿವಾರಣೆಯಾಗಿದೆ. ಕಳೆದ 17 ದಿನಗಳಿಂದ ಸುರಂಗದ ಒಳಗೆ ಸಿಲುಕಿಕೊಂಡಿದ್ದ ಎಲ್ಲ 41 ಕಾರ್ಮಿಕರು ಸುರಕ್ಷಿತವಾಗಿ ನ.28ರ ರಾತ್ರಿ 8.30 ಸುಮಾರಿಗೆ ಹೊರಗೆ...
ಕಳೆದ 17 ದಿನಗಳಿಂದ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಇಂದು (ನ.28) ಸಂಜೆ 8 ಗಂಟೆ ಸುಮಾರಿಗೆ ಯಶಸ್ವಿಯಾಗಿ ರಕ್ಷಿಸಲಾಗಿದೆ.
ಭಾರತೀಯ ಸೇನೆಯ ಸುರಂಗ ತಜ್ಞರ ತಂಡ,...