ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಬಾಬತೋಟದ ರೈತರೊಬ್ಬರ ಮನೆಗೆ ಚಿರತೆ ಬಂದು ನಾಯಿಗಳ ಮೇಲೆ ದಾಳಿ ನಡೆಸಲು ಪ್ರಯತ್ನಿಸುವ ವೇಳೆ ನಾಯಿಗಳು ಜೋರಾಗಿ ಕೂಗಿಕೊಂಡಾಗ ಚಿರತೆ ಓಡಿಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತ್ತ...
ಕರ್ನಾಟಕ ಹೈಕೋರ್ಟ್‌ನ ಸರ್ಕಾರಿ ಕಚೇರಿಯೊಂದರಲ್ಲಿ ತಮ್ಮ ಇಲಾಖೆಯ ಸಹೋದ್ಯೋಗಿಗಳು ಮತ್ತು ಸ್ನೇಹಿತರ ಜೊತೆಗೂಡಿ ಹುಟ್ಟುಹಬ್ಬ ಆಚರಿಸಿದ ಆರೋಪದ ಮೇಲೆ ನಾಲ್ವರು ಇಂಜಿನಿಯರ್ಗಳು ಹಾಗೂ ಓರ್ವ ಪ್ರಥಮ ದರ್ಜೆ ಸಹಾಯಕರೊಬ್ಬರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಸಹಾಯಕ...
ಡಿಸಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಪೊಲೀಸ್ ಕಾವಲಿನ ಜೊತೆಗೆ ಸಿಸಿ ಟಿವಿ ಫೂಟೇಜ್ ಅಳವಡಿಸಿರುವುದರಿಂದ ಭದ್ರತೆ ಹೆಚ್ಚಿದೆ....
ಭಾರೀ ಸುದ್ದಿಯಾದ ಪ್ರಕರಣಗಳಿಂದ ಹಿಡಿದು ಅಷ್ಟೊಂದು ಸುದ್ದಿ ಮಾಡದ ಪ್ರಕರಣಗಳಲ್ಲಿಯೂ ಆರೋಪಿಗಳ ಬಂಧನವಾಗುತ್ತದೆ, ಪೊಲೀಸರು ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸುತ್ತಾರೆ. ಸಾಕ್ಷ್ಯಾಧಾರವೂ ಇರುತ್ತದೆ. ಆದರೆ ಕೋರ್ಟ್‌ಗಳಲ್ಲಿ ತ್ವರಿತ ವಿಚಾರಣೆ ನಡೆಯುತ್ತಿಲ್ಲ, ಅಪರಾಧಿಗಳಿಗೆ ಶಿಕ್ಷೆ ಆಗುತ್ತಿಲ್ಲ....
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಯುವಕನೋರ್ವನನ್ನು ಐವರು ದುಷ್ಕರ್ಮಿಗಳ ತಂಡವೊಂದು ಹಾಡಹಗಲೇ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಭಯಾನಕ ದೃಶ್ಯವು ಸ್ಥಳೀಯ ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಗಂಗೈ ಜಿಲ್ಲೆಯ ಕಾರೈಕುಡಿ...