ರಾಜ್ಯದಲ್ಲಿ ಮತ್ತೆ ನವಜಾತ ಶಿಶುಗಳ ಮಾರಾಟ ಗ್ಯಾಂಗ್ ಸಕ್ರಿಯವಾಗಿದ್ದು, ಇತ್ತೀಚೆಗೆ 20 ದಿನದ ಗಂಡು ಮಗುವನ್ನು ಮಾರಾಟ ಮಾಡುವ ವೇಳೆ, ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದೊಂದಾಗಿ...
ವಿಧಾನಸಭಾ ಚುನಾವಣಾ ಸಮಯದಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ಆರೋಪಿ ಚೈತ್ರಾ ಕುಂದಾಪುರ ಮತ್ತವರ ಗ್ಯಾಂಗ್‌ನ ವಿಚಾರಣೆಯನ್ನು ಸಿಸಿಬಿ ಪೊಲೀಸರು...
'ನಿನ್ನಿಂದ ಕಾಮಗಾರಿ ಕೈ ತಪ್ಪಿ, ನನಗೆ ಅಪಾರ ನಷ್ಟವಾಗಿದೆ' ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಕಾರ್ಪೋರೇಟರ್ ಜಿ.ಕೆ.ವೆಂಕಟೇಶ್ ಅವರು ಗುತ್ತಿಗೆದಾರರೊಬ್ಬರನ್ನು ಕಿಡ್ನ್ಯಾಪ್ ಮಾಡಿ ₹3 ಕೋಟಿ ಬೇಡಿಕೆ ಇಟ್ಟ...
ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಬಿಲ್ಡರ್ ಸಂತೋಷ್ ಅವರ...
ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್ ಭಾರತದಲ್ಲಿ ತಯಾರಿಸಿದ್ದಲ್ಲ, ಬದಲಾಗಿ ಹೊರಗಡೆಯಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು...