ರಾಜ್ಯ ರಾಜಧಾನಿ ಬೆಂಗಳೂರಿನ ರೇಸ್‌ಕೋರ್ಸ್ ಮೇಲೆ ಜನವರಿ 12ರ ತಡರಾತ್ರಿ ಒಂದು ಗಂಟೆಗೆವರೆಗೂ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್...
ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಮಾಡಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.
ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ, ಸ್ಯಾಂಕಿ ರಸ್ತೆಯಲ್ಲಿರುವ ಜವಾಹರಲಾಲ್ ನೆಹರು...
ವೃದ್ಧೆಯೊಬ್ಬರಿಗೆ ಮನೆ ಮಾರಾಟ ಮಾಡಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ, ನಿರ್ಮಾಪಕ, ರಾಕಲೈನ್ ವೇಂಕಟೇಶ್ ಪುತ್ರ ಅಭಿಲಾಷ್‌ಗೆ ಸಿಸಿಬಿ ಮತ್ತೆ ನೋಟಿಸ್ ನೀಡಿದೆ.
ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ...
ರಾಜ್ಯದಲ್ಲಿ ಮತ್ತೆ ನವಜಾತ ಶಿಶುಗಳ ಮಾರಾಟ ಗ್ಯಾಂಗ್ ಸಕ್ರಿಯವಾಗಿದ್ದು, ಇತ್ತೀಚೆಗೆ 20 ದಿನದ ಗಂಡು ಮಗುವನ್ನು ಮಾರಾಟ ಮಾಡುವ ವೇಳೆ, ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದೊಂದಾಗಿ...
ವಿಧಾನಸಭಾ ಚುನಾವಣಾ ಸಮಯದಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ಆರೋಪಿ ಚೈತ್ರಾ ಕುಂದಾಪುರ ಮತ್ತವರ ಗ್ಯಾಂಗ್‌ನ ವಿಚಾರಣೆಯನ್ನು ಸಿಸಿಬಿ ಪೊಲೀಸರು...