ಮುಸ್ಲಿಮರು ಇರದಿದ್ದರೆ ಜೆಡಿಎಸ್‌ಗೆ ಒಂದು ಸ್ಥಾನವೂ ಬರುವುದಿಲ್ಲ ಎಂಬುದು ದೃಢವಾಗಿದೆ.ಅವತ್ತು 19 ಜನ ಗೆದ್ದದ್ದು ಮುಸ್ಲಿಮರಿಂದ ಎಂಬುದು ಕೂಡ ಸಾಬೀತಾಗಿದೆ ಎಂದು ಮಾಜಿ ಕೇಂದ್ರ ಸಚಿವ ಸಿ ಎಂ ಇಬ್ರಾಹಿಂ ತಿಳಿಸಿದರು.
ಮೈಸೂರಿನಲ್ಲಿ ಜಿ...
"ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ"...
ಜಾತ್ಯಾತೀತ ಜನತಾದಳ ಪಕ್ಷದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಇದಲ್ಲದೇ, ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ.
ಇಂದು ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ...
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಿ.ಎಂ ಇಬ್ರಾಹಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.
ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆಯನ್ನು ವಿರೋಧಿಸಿದ್ದ ಸಿ.ಎಂ ಇಬ್ರಾಹಿಂ...