ಸಿ ಟಿ ರವಿ ನೀಡಿರುವ ಅಂಡಮಾನ್ ಜೈಲು ಭೇಟಿ ಆಫರ್ ಸ್ವೀಕರಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬರಗಾಲ ಮುಗಿಸಿ ಜುಲೈನಲ್ಲಿ ಭೇಟಿ ಮಾಡುವೆ, ಅಲ್ಲಿಯವರಗೆ ಈ ಆಫರ್ ಇರುತ್ತಾ? ಅಂಡಮಾನ್ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ: ಸಿ ಟಿ ರವಿವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ‌ ಸಂಬಂಧಿಸಿದಂತೆ ಮಾಜಿ...

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ಸುರ್ಜೇವಾಲ ಮೇಲೆ ಹದ್ದಿನ ಕಣ್ಣಿಡಬೇಕು: ಸಿ ಟಿ ರವಿ ಆಗ್ರಹಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಮತ್ತೆ ಬೆಂಗಳೂರಿಗೆ ಬಂದಿದ್ದಾರೆ....

ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ: ಸಿ ಟಿ ರವಿ

'ಸ್ಪೀಕರ್​ಗೆ ಸಿಗುವ ಗೌರವ ಜಾಮಿಯಾ ಮಸೀದಿ ಮುಲ್ಲಾನಿಗೆ ಸಿಗುವ ಗೌರವ ಅಲ್ಲ' ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ನಾಲಿಗೆ ಹರಿಬಿಟ್ಟ ಸಿ ಟಿ ರವಿ ವಿಧಾನಸಭೆಯ ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ...

ಬಿಜೆಪಿ ಇಷ್ಟು ದಿನ ಒಡೆದ ಮನೆ, ಇನ್ಮುಂದೆ ಯುದ್ಧಕಣ: ಕಾಂಗ್ರೆಸ್‌ ವ್ಯಂಗ್ಯ

'ಸಂತೋಷ ಕೂಟದ ಅಸಹನೆಯ ಮಾತುಗಳು ಸಿ ಟಿ ರವಿ ಮೂಲಕ ಬಹಿರಂಗ' 'ಬಿಜೆಪಿಯೊಳಗೆ ಸಂತೋಷ ಕೂಟ ರಣವಿಳ್ಯ ನೀಡಲು ತಯಾರಾಗುತ್ತಿದೆ'ಬಿ ವೈ ವಿಜಯೇಂದ್ರ ಕುರಿತು ಸಿ ಟಿ ರವಿಯ ಬಾಯಲ್ಲಿ ಬಂದಿದ್ದು...

ಅಧಿಕಾರದ ಆಸೆಗೆ ಕೆಲವರು ಬರುತ್ತಾರೆ, ಹೋಗುತ್ತಾರೆ ಎಂದು ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಸಿ ಟಿ ರವಿ

ಮತ್ತೆ ಬೇಸರ ಹೊರಹಾಕಿದ ಸಿ ಟಿ ರವಿ ಮುರುಗೇಶ್ ನಿರಾಣಿ ಹೇಳಿಕೆಗೆ ಗರಂಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕವಾಗುತ್ತಿದ್ದಂತೆ ತೀವ್ರ ಅಸಮಾಧಾನದಲ್ಲೇ ಮೊದಲು ಮಾತನಾಡಿದ್ದ ಸಿಟಿ ರವಿ, ಈಗ ತಮ್ಮ...

ಜನಪ್ರಿಯ

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

Tag: ಸಿ ಟಿ ರವಿ