ನಮ್ಮ ಸಿ ಟಿ ರವಿ ಅವರಿಗೆ ಅನ್ಯಾಯ ಆಗಿರುವುದನ್ನು ಒಪ್ಪಿಕೊಳ್ಳುವೆ. ಬರುವ ದಿನಗಳಲ್ಲಿ ಅವರಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಿ, ಅನ್ಯಾಯ ಸರಿಪಡಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಸಿ.ಟಿ ರವಿ ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ, "ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ವಿಚಾರವನ್ನು...
ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕಳೆದ ಬಾರಿಯೇ ಟಿಕೆಟ್ ಕೊಡಬಾರದು ಎಂಬ ಕೂಗು ಕ್ಷೇತ್ರದಲ್ಲಿ ಎದ್ದಿತ್ತು. "ಗೋ ಬ್ಯಾಕ್ ಶೋಭಾ" ಎಂಬ ಅಭಿಯಾನವನ್ನು ಕಾರ್ಯಕರ್ತರು ಮಾಡಿದ್ದರು. ಕ್ಷೇತ್ರಕ್ಕೆ...
ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಕೇಳಿಲ್ಲ. ಈ ಬಗ್ಗೆ ಈಗಾಗಲೇ ಹತ್ತಾರು ಬಾರಿ ಹೇಳಿದ್ದೇನೆ. ನನಗೆ ಗೊತ್ತಿರುವುದು ಕೇವಲ ಪಕ್ಷ ನಿಷ್ಠೆ ಮತ್ತು ಪರಿಶ್ರಮ ಮಾತ್ರ ಎಂದು ಸಿ ಟಿ ರವಿ...