ʼಸಿಟಿʼ ರವಿಗೂ, ಕಾರು ಅಘಾತಕ್ಕೂ, ʼಓಟಿʼ ಮದ್ಯಕ್ಕೂ ಜನ್ಮಾಂತರದ ಸಂಬಂಧ: ಕಾಂಗ್ರೆಸ್‌ ಲೇವಡಿ

ʼಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆʼʼಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂತಾ ರವಿ ಅವರೇ?ʼ“ಬಿಜೆಪಿಯ ಸಿ ಟಿ ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ...

ಯಡಿಯೂರಪ್ಪ ಮನೆಯಲ್ಲಿ ಅಮಿತ್ ಶಾ ಉಪಾಹಾರ; ಸಿ ಟಿ ರವಿ ಕುಟುಕಿದ ಕಾಂಗ್ರೆಸ್

ಯಡಿಯೂರಪ್ಪ ಮತ್ತು ಸಂತೋಷ್ ನಡುವಣ ಮೇಲಾಟದಲ್ಲಿ ಯಾರ ಕೈ ಮೇಲಾಯ್ತು?ಸಿ ಟಿ ರವಿ, ನಿಮ್ಮ ಹೇಳಿಕೆಗೆ ವಿರುದ್ಧವಾಗಿ ಪಕ್ಷದ ನಾಯಕರು ನಡೆದುಕೊಳ್ಳುತ್ತಿದ್ದಾರಲ್ಲ?ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕಾಂಗ್ರೆಸ್ ನವರ ಮಾದರಿ ಅಡುಗೆ ಮನೆಯಲ್ಲಿ ನಡೆಯುವುದಿಲ್ಲ...

ನನ್ನನ್ನು ಉರಿಗೌಡ ಎಂದಿರುವುದಕ್ಕೆ ಹೆಮ್ಮೆ ಇದೆ; ಸತ್ಯ ಪ್ರತಿಪಾದನೆ ಮಾಡಿದ್ದೇನೆ ಎಂದ ಸಿ ಟಿ ರವಿ

ನಾನು ಅಂದು ಇದ್ದಿದ್ದರೆ ಮಂತಾಂಧನ ವಿರುದ್ಧ ಕತ್ತಿ ಎತ್ತುತ್ತಿದ್ದೆಸತ್ಯ ಗೊತ್ತಿದ್ದರೂ, ಹೇಳಲಾರದೆ ಹೇಡಿಯಂತೆ ಬದುಕುತ್ತಿರಲಿಲ್ಲಕಾಂಗ್ರೆಸ್ ನವರು ನನ್ನನ್ನು ಉರಿಗೌಡ ಎಂದು ಕರೆದಿರುವುದು ಖುಷಿ ಹಾಗೂ ಸಂತಸ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...

ಉರಿ – ನಂಜೇಗೌಡ ವಿವಾದ | ಒಕ್ಕಲಿಗರು, ಮುಸ್ಲಿಮರ ನಡುವಿನ ಒಗ್ಗಟ್ಟು ಮುರಿಯುವ ಕುತಂತ್ರ: ಸಿ ಎಂ ಇಬ್ರಾಹಿಂ

ಸಿದ್ದರಾಮಯ್ಯ ಮೈಸೂರು ಭಾಗದಿಂದ ಸ್ಪರ್ಧಿಸುವುದು ಸೂಕ್ತರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರಿಂದ ಸುಳ್ಳು ಪಾತ್ರಗಳ ಸೃಷ್ಠಿ“ಉರಿಗೌಡ - ನಂಜೇಗೌಡ ಕಾಲ್ಪನಿಕ ಕಥೆಗಳನ್ನು ಸೃಷ್ಟಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ  ರವಿ...

ಉರಿ-ನಂಜೇಗೌಡ ವಿವಾದ | ನಿರ್ಮಲಾನಂದನಾಥ ಸ್ವಾಮಿಗೆ ಸೆಡ್ಡು ಹೊಡೆದ ಸಿ ಟಿ ರವಿ

ನಿರ್ಮಲಾನಂದ ಶ್ರೀಗಳಿಗೆ ಮನವರಿಕೆ ಮಾಡಿಕೊಡುತ್ತೇವೆದಾಖಲೆಗಳನ್ನು ತೆಗೆದುಕೊಂಡು ಮಠಕ್ಕೆ ಹೋಗುತ್ತೇವೆಉರಿಗೌಡ - ನಂಜೇಗೌಡ ವಿಚಾರದಲ್ಲಿ ಬಿಜೆಪಿ ನಾಯಕರು ಸುಮ್ಮನಿರುವಂತೆ ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮಿ ಎಚ್ಚರಿಕೆ ನೀಡಿದ್ದರು. ಅದಾದ ಬಳಿಕ ಬಿಜೆಪಿ...

ಜನಪ್ರಿಯ

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ...

ಬೆಲೆ ಏರಿಕೆಯ ಬರೆ ಹಾಕಿದ ಪ್ರಧಾನಿ: ಮತದಾರರ ಆಕ್ರೋಶ I Price Hike I corruption I Electoral Bond

ಬೆಲೆ ಏರಿಕೆ, ಭ್ರಷ್ಟಾಚಾರದಲ್ಲಿ ನರೇಂದ್ರ ಮೋದಿ ಸರ್ಕಾರ ಮೊದಲ ಸ್ಥಾನದಲ್ಲಿದೆ. ವರ್ಷಕ್ಕೆ...

ಅರವಿಂದ್ ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ: ವೈದ್ಯರು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

Tag: ಸಿ ಟಿ ರವಿ