ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಬುಧವಾರ ತಡರಾತ್ರಿ ಕಾಂಗ್ರೆಸ್ ಎರಡು ಕ್ಷೇತಗಳ ಟಿಕೆಟ್ ಮಾತ್ರ ಘೋಷಿಸಿದೆ. ಶಿಗ್ಗಾಂವಿ ಟಿಕೆಟ್ ಇನ್ನೂ ಘೋಷಿಸದೆ, ಬಾಕಿ ಇರಿಸಿದೆ.
ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ,...
ಬಿಜೆಪಿಗೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ, ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು...
ನನಗಿರುವ ಮಾಹಿತಿ ಪ್ರಕಾರ ಸಿ ಪಿ ಯೋಗೇಶ್ವರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಚನ್ನಪಟ್ಟಣದ ಕಾರ್ಯಕರ್ತರು ನನಗೆ ಕರೆ ಮಾಡಿ ಯೋಗೇಶ್ವರ್ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಭೆ ನಡೆಸುತ್ತಿದ್ದಾರೆ ಎಂದು ಮಾಹಿತಿ...
ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚನ್ನಪಟ್ಟಣ ಮಾಜಿ ಶಾಸಕ ಸಿ ಪಿ ಯೋಗೀಶ್ವರ್ ಅವರು ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ...
ಚನ್ನಪಟ್ಟಣ ಉಪ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಬಿಜೆಪಿ ಪಕ್ಷದಲ್ಲಿ ಹಲವು ವರ್ಷಗಳ ಕಾಲ ದುಡಿದಿದ್ದೇನೆ. ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಸಿ ಪಿ ಯೋಗೇಶ್ವರ್ ಸ್ಪಷ್ಟಪಡಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ...