ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ; ರಾಜ್ಯಪಾಲರು ಅಂಕಿತ ಹಾಕುವರೆ?

ಬೋಸ್ ಮತ್ತು ಮಮತಾ ಅವರ ನಡುವೆ ಹಲವು ಬಾರಿ ಸಂಘರ್ಷ ಉಂಟಾಗಿದೆ. ಕಡತಗಳಿಗೆ ಸಹಿ ಹಾಕದಿರುವುದು, ಸಂವಿಧಾನವನ್ನು ರಕ್ಷಿಸುವ ಗೌರವಾನ್ವಿತ ಹುದ್ದೆ ಎಂಬುದನ್ನು ಮರೆತು ಪ್ರತಿಪಕ್ಷದ ನಾಯಕನಂತೆ ವಾಗ್ದಾಳಿ ನಡೆಸುತ್ತಿರುವುದು ನಡೆದೇ ಇದೆ....

ಲೈಂಗಿಕ ದೌರ್ಜನ್ಯವೆಸಗಿದ ಆರೋಪ: ಬಂಗಾಳ ರಾಜ್ಯಪಾಲರ ರಾಜೀನಾಮೆಗೆ ಮಮತಾ ಆಗ್ರಹ

ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ಅವರು ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಕೋಲ್ಕತ್ತಾ ಪೊಲೀಸರು ತನಿಖೆಯನ್ನು ಮುಂದುವರೆಸುತ್ತಿದ್ದು, ಆರೋಪಿ...

ಮತದಾನದ ದಿನ ಕೋಚ್ ಬೆಹರ್‌ಗೆ ತೆರಳದಂತೆ ಬಂಗಾಳ ರಾಜ್ಯಪಾಲರಿಗೆ ಚುನಾವಣಾ ಆಯೋಗ ಸಲಹೆ

ಮತದಾನದ ದಿನದಂದು ಕೋಚ್‌ ಬೆಹರ್‌ ಜಿಲ್ಲೆಗೆ ತೆರಳದಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ಅವರಿಗೆ ಚುನಾವಣಾ ಆಯೋಗವು ಮನವಿ ಮಾಡಿದೆ. ಕೋಚ್‌ ಬೆಹರ್‌ ಲೋಕಸಭಾ ಕ್ಷೇತ್ರದಲ್ಲಿ ಏ.19ರಂದು ಮತದಾನ ನಡೆಯಲಿದ್ದು,...

ಪಶ್ಚಿಮ ಬಂಗಾಳ | ಚುನಾವಣೆಗಳಲ್ಲಿ ಹಿಂಸಾಚಾರ ಸಹಿಸುವುದಿಲ್ಲ: ರಾಜ್ಯಪಾಲ ಆನಂದ್ ಬೋಸ್

ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳನ್ನು ಶಾಂತಿಯುತವಾಗಿ ನಡೆಸಲಾಗುವುದು ಮತ್ತು ಯಾವುದೇ ಹಿಂಸಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕೋಲ್ಕತ್ತಾದ ಭಾರತೀಯ ವಿಚಾರ ಕೇಂದ್ರದ...

ಜನಪ್ರಿಯ

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

Tag: ಸಿ ವಿ ಆನಂದ್‌ ಬೋಸ್‌