ಬೆಂಗಳೂರು | ಬಿಬಿಎಂಪಿಯ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ಹೂಡಿ: ಆಪ್ ಆಗ್ರಹ

ಬೆಂಗಳೂರು ನಗರದ ಶ್ರೀನಗರದಲ್ಲಿ ಮರದ ಕೊಂಬೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿರುವ ಯುವಕ ಅಕ್ಷಯ್‌ನನ್ನು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರುಗಳೊಂದಿಗೆ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಭೇಟಿ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ...

ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾಗಿ ಸೀತಾರಾಮ್ ಗುಂಡಪ್ಪ ನೇಮಕ

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಸೀತಾರಾಮ್ ಗುಂಡಪ್ಪ ನೇಮಕಗೊಂಡಿದ್ದಾರೆ. ಸೀತಾರಾಮ್ ಗುಂಡಪ್ಪ ಅವರು ಡೆಕ್ಕನ್ ಹೆರಾಲ್ಡ್ , ಹಿಂದುಸ್ತಾನ್ ಟೈಮ್ಸ್ ಮುಂತಾದ ಇಂಗ್ಲಿಷ್ ಪತ್ರಿಕೆಗಳಲ್ಲಿ ಖ್ಯಾತ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಸೀತಾರಾಮ್ ಗುಂಡಪ್ಪ