ಪದವಿಯ ಗುಣಮಟ್ಟ ಕೆಳಮುಖವಾಗುತ್ತಾ ಹೋಗುತ್ತಿದೆ ಉನ್ನತ ಶಿಕ್ಷಣದಲ್ಲಿ ಸಂಶೋದನೆಯಲ್ಲಿ ರಾಜಕಾರಣಿಗಳು ಮಾತ್ರವಲ್ಲ, ಜಾತಿ ಮನಸ್ಥಿತಿಯವರು, ಸಂಶೋಧಕರಿಗೇ ಹೆಜ್ಜೆ ಹೆಜ್ಜೆಗೂ ದೌರ್ಜನ್ಯ, ಹಿಂಸೆಯನ್ನು ನೀಡುತ್ತಿದ್ದಾರೆ ಅದನ್ನೆಲ್ಲ ಹಿಮ್ಮೆಟ್ಟಿ ಪಿಎಚ್ ಡಿ ಪಡೆಯುವುದು ಬಹಳ ಕಷ್ಟಕರ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 10 ರಂದು ಉಡುಪಿಯಲ್ಲಿ ಭೀಮಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಈ ಸಮಾವೇಶ...