ತನ್ನ ನಾಲ್ಕು ವರ್ಷದ ಮಗನನ್ನು ಅಪಾರ್ಟ್‌ಮೆಂಟ್‌ನಲ್ಲಿ ಕೊಂದ ಆರೋಪ ಹೊತ್ತಿರುವ ಬೆಂಗಳೂರಿನ ಎಐ ಸ್ಟಾರ್ಟ್‌ಅಪ್‌ನ ಸಿಇಒ ವಿರುದ್ಧ ಗೋವಾ ಪೊಲೀಸರು ಸುಮಾರು 642 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಗೋವಾದಲ್ಲಿ ಮಗನನ್ನು ಹತ್ಯೆ...
ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತಮ್ಮ ನಾಲ್ಕು ವರ್ಷದ ಮಗನನ್ನು ಕೊಂದ ಬೆಂಗಳೂರಿನ ಕಂಪೆನಿಯೊಂದರ ಮಹಿಳಾ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.
ಸುಚನಾ ಸೇಠ್...
ಹೆತ್ತ ನಾಲ್ಕು ವರ್ಷದ ಮಗುವನ್ನು ಕೊಂದು ಬ್ಯಾಗಿನಲ್ಲಿ ಕೊಂಡೊಯ್ಯುತ್ತಿದ್ದ ಬೆಂಗಳೂರು ಮೂಲದ ಸ್ಟಾರ್ಟ್‌ಪ್ ಕಂಪನಿಯ ಸಿಇಒ ಸುಚನಾ ಸೇಠ್‌ನ ಮತ್ತೊಂದು ಬಂಡವಾಳ ಬಯಲಾಗಿದೆ.
ಗೋವಾದಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ದರ ಕಡಿಮೆಯಿದ್ದರೂ ವಿಮಾನ ದರಕ್ಕಿಂತ...