ನಿರ್ಮಾಪಕರ ಸಂಘದ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಲು ಹೈಕೋರ್ಟ್‌ ನಕಾರ

ಸುಳ್ಳು ಆಸ್ತಿ ಸಂಪಾದಿಸಿದ ಆರೋಪ ಹೊರಿಸಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎನ್‌ ಎಂ ಸುರೇಶ್ ವಿರುದ್ಧ ಸ್ಯಾಂಡಲ್‌ವುಡ್‌ನ ಖ್ಯಾತ ನಟ ಕಿಚ್ಚ ಸುದೀಪ್...

‘ಹೆಬ್ಬುಲಿ’ ಶೈಲಿಯಲ್ಲಿ ಕ್ಷೌರ ಮಾಡಬೇಡಿ; ಸಲೂನ್‌ಗಳಿಗೆ ಶಿಕ್ಷಕ ಪತ್ರ

'ಹೆಬ್ಬುಲಿ' ಸಿನಿಮಾದಲ್ಲಿ ನಟ ಸುದೀಪ್ ಕೇಶ ವಿನ್ಯಾಸ ಮಾಡಿದ್ದ ಶೈಲಿಯಲ್ಲಿ ಶಾಲೆ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಬೇಡಿ ಎಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಸಲೂನ್ ಮಾಲೀಕರಿಗೆ ಪತ್ರ ಬರೆದಿದ್ದಾರೆ.ಬಾಗಲಕೋಟೆ ಜಿಲ್ಲೆಯ ಜಮಖಂಡಿ...

ಕಿಚ್ಚ – ಕುಮಾರ್ ವಿವಾದ | ರಾಜ್‌ಕುಮಾರ್ ಮೌಲ್ಯಪ್ರಜ್ಞೆ ದಾರಿದೀಪವಾಗಲಿ

ನಟ ಕಿಚ್ಚ ಸುದೀಪ್ - ನಿರ್ಮಾಪಕ ಕುಮಾರ್ ವಿವಾದ ಕನ್ನಡ ಚಿತ್ರರಂಗದ ಸದ್ಯದ ದಿಕ್ಕೆಟ್ಟ ಸ್ಥಿತಿಯನ್ನು ತೋರುತ್ತದೆ. ಇವರಿಗೆ ಡಾ.ರಾಜ್ ಮಾದರಿಯಾಗಬೇಕಿದೆ. ಅಣ್ಣಾವ್ರು ನಿರ್ಮಾಪಕರನ್ನು ಅನ್ನದಾತ ಎನ್ನುತ್ತಿದ್ದರು. ಪ್ರೇಕ್ಷಕರನ್ನು ಅಭಿಮಾನಿ ದೇವರು ಎನ್ನುತ್ತಿದ್ದರು....

ಬಹಿರಂಗ ಪ್ರಚಾರಕ್ಕಿಂದು ತೆರೆ |ಪ್ರಿಯಾಂಕಾ, ರಾಹುಲ್, ಶಿವಣ್ಣ, ಸುದೀಪ್ ಕೊನೆಗಳಿಗೆಯ ಪ್ರಚಾರ

ಗೋವಿಂದ ರಾಜನಗರದಲ್ಲಿ ಪ್ರಿಯಾಕೃಷ್ಣ ಪರ ಪ್ರಿಯಾಂಕಾ ಗಾಂಧಿ ಪ್ರಚಾರರಾಜ್ಯದ ಹಲವೆಡೆ ಪಕ್ಷಗಳ ಪರ ಸ್ಟಾರ್ ಪ್ರಚಾರಕರಿಂದ ಭರ್ಜರಿ ಕ್ಯಾಂಪೇನ್ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆರಡೇ ದಿನ ಬಾಕಿ ಉಳಿದಿದೆ. ಇದರ ಜೊತೆ ಜೊತೆಗೆ ಇಂದು...

ಸುದೀಪ್‌ ನಟನೆಯ ಜಾಹೀರಾತುಗಳಿಗೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪತ್ರ

ಪೊಲೀಸ್‌ ಬ್ಯಾರಿಕೇಡ್‌ಗಳ ಮೇಲೆ ಸುದೀಪ್ ಚಿತ್ರನೀತಿ ಸಂಹಿತೆ ಮುಗಿಯುವವರೆ ನಿಗಾ ವಹಿಸುವಂತೆ ಮನವಿಬಿಜೆಪಿ ಪರ ಪ್ರಚಾರಕ್ಕೆ ಮುಂದಾಗಿರುವ ನಟ ಕಿಚ್ಚ ಸುದೀಪ್ ಅವರ ಜಾಹೀರಾತು ಮತ್ತು ಸಿನಿಮಾಗಳಿಗೆ ತಡೆ ಹಿಡಿಯುವಂತೆ ಕಾಂಗ್ರೆಸ್ ರಾಜ್ಯ...

ಜನಪ್ರಿಯ

ಮತ ಹಕ್ಕು ಚಲಾಯಿಸಿದ ಕರ್ನಾಟಕ : ಬೆಂಗಳೂರಿನ ಜನ ಏನಂತಾರೆ?

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆಯಿತು. ರಾಜ್ಯದಲ್ಲಿ...

ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಣಿಪುರ ಹಿಂಸಾಚಾರ| ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ...

ಪಶ್ಚಿಮ ಬಂಗಾಳ| ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...

Tag: ಸುದೀಪ್‌