ಬಂಜಾರ ಸಮಾಜದ ಮೇಲೆ ಇತರ ಸಮುದಾಯದವರು ದಬ್ಬಾಳಿಕೆ ನಡೆಯುತ್ತಿದ್ದಾರೆ. ಒತ್ತಾಯ ಪೂರ್ವಕವಾಗಿ ಮತಾಂತರ ಮಾಡಲಾಗುತ್ತಿದೆ. ಇತ್ತೀಚೆಗೆ, ಮತ್ತೊಂದು ಧರ್ಮದ ಯುವಕ ಬಂಜಾರ ಸಮಾಜದ ಯುವತಿಯನ್ನು ಪ್ರೀತಿಸಿ ವಿವಾಹವಾಗಿರುವ ಪ್ರಕರಣ ನಡೆದಿದೆ. ಈ ವಿವಾಹವನ್ನು...
ಧಾರವಾಡದ ಕೆಐಎಡಿಬಿ ಬಹುಕೋಟಿ ಹಗರಣದ ಸಿಐಡಿ ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಆರೋಪಿಸಿದ್ದಾರೆ. ಸೋಮವಾರ (ಜ.1) ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಿಐಡಿ ಒಂಬತ್ತು ತಿಂಗಳ ಕಾಲ...
ಕೊಡಗು ಜಿಲ್ಲೆಯಲ್ಲಿ ನೂತನ ಶಾಸಕರು ಆಯ್ಕೆಯಾಗಿ ಕೇವಲ ಆರು ತಿಂಗಳು ಕಳೆದಿವೆ. ಅಷ್ಟರಲ್ಲಾಗಲೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಸಮಯ ತಾಳ್ಮೆ ವಹಿಸಿ, ಬಳಿಕ ಅಭಿವೃದ್ಧಿ ಕಾರ್ಯದ...
ಬಗರ್ ಹುಕ್ಕುಂ ಸಾಗುವಳಿದಾರರು ನವೆಂಬರ್ 10ರಂದು ನಮ್ಮ ಭೂಮಿ ನಮಗೆ ಕೊಡಿ ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಚಳವಳಿ ಹಮ್ಮಿಕೊಂಡಿದ್ದೇವೆಂದು, ಬಗರ್ ಹುಕ್ಕಂ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ಆರ್.ಎಸ್. ಚನ್ನಬಸಣ್ಣ ತಿಳಿಸಿದರು.
ನಗರದ...
ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಅದಕ್ಕಾಗಿ ರಮೇಶ್ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು....