ಶಿಕ್ಷಣದಲ್ಲಿ ತ್ರಿಭಾಷಾ ನೀತಿ: ಸುಧಾ ಮೂರ್ತಿ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯಲ್ಲಿ ತ್ರಿಭಾಷಾ ಸೂತ್ರವನ್ನು ಅಳವಡಿಸಿ, ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ತ್ರಿಭಾಷಾ ನೀತಿಯ ವಿರುದ್ಧ ದಕ್ಷಿಣದ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಎನ್‌ಪಿಇ ಜಾರಿ...

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

ಇನ್‌ಫೊಸಿಸ್ ಫೌಂಡೇಷನ್‌ ಅಧ್ಯಕ್ಷರಾದ ಸುಧಾ ಮೂರ್ತಿ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ ಅವರಿಗೆ ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನಕರ್‌ ಪ್ರತಿಜ್ಞಾ ವಿಧಿ ಬೋಧಿಸಿದರು....

ಸುಧಾಮೂರ್ತಿ ಅವರ ಆಸ್ತಿ ಜಗದಗಲ—ತಿಳಿವಳಿಕೆ ಚಮಚದಗಲ: ನಟ ಚೇತನ್‌ ಅಹಿಂಸಾ ಟೀಕೆ

ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದ ಬಿಲ್ಡಪ್‌ನಿಂದ ಗೌರವಿಸಲ್ಪಟ್ಟ ವ್ಯಕ್ತಿ ಸಸ್ಯಾಹಾರ-ಮಾಂಸಾಹಾರದ ಅಡುಗೆಗೆ ಒಂದೇ ಚಮಚ ಹೇಳಿಕೆಗೆ ಟೀಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ಸಸ್ಯಾಹಾರ ಹಾಗೂ ಮಾಂಸಾಹಾರದ ಅಡುಗೆಗೆ ಒಂದೇ ಚಮಚ ಬಳಸುವ ಬಗ್ಗೆ ಆಕ್ಷೇಪ...

ಜನಪ್ರಿಯ

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಡಾ. ಎಚ್. ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ...

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

ಈ ದಿನ ಸಂಪಾದಕೀಯ | ಹಳಿ ತಪ್ಪಿದ ಕೇಂದ್ರದ ಉದ್ಯಮ ನೀತಿ

ಕೇಂದ್ರ ಸರ್ಕಾರಕ್ಕೆ ಹನ್ನೆರಡು ವರ್ಷದ ಸುದೀರ್ಘ ಅವಧಿಯ ಆಡಳಿತದ ನಂತರ ತನ್ನ...

Tag: ಸುಧಾಮೂರ್ತಿ