ಚಿಕ್ಕಮಗಳೂರು | ದ್ವೇಷ ಬಿಟ್ಟು ದೇಶ ಕಟ್ಟೋಣ, ಸಮತೆ ಮಮತೆಯೇ ದೈವಿಕತೆ; ಮೇ 3ಕ್ಕೆ ಸರ್ವ ಸಮಾಜೋತ್ಸವ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು, ಕರಾವಳಿ ಜನಪರ ಒಕ್ಕೂಟ ವತಿಯಿಂದ ಮೇ 3ರಂದು ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಸರ್ವ ಸಮಾಜೋತ್ಸವ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ.  ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ...

ಮಂಗಳೂರು | ವ್ಯಕ್ತಿಗಿಂತ ಮೌಲ್ಯ ಮುಖ್ಯವಾಗಬೇಕು: ಸುಧೀರ್ ಕುಮಾರ್ ಮುರೊಳ್ಳಿ

"ವ್ಯಕ್ತಿಯು ಹುಟ್ಟಿನಿಂದ ಶ್ರೇಷ್ಠನಾಗುವುದಿಲ್ಲ, ಬದಲಾಗಿ ಕರ್ಮದಿಂದ ಶ್ರೇಷ್ಠನಾಗುತ್ತಾನೆ ಎಂದು ಪ್ರತಿಪಾದಿಸಿದ ಪ್ರವಾದಿಯವರು ವ್ಯಕ್ತಿ ನಿರಪೇಕ್ಷಿತ ಸಮಾಜವನ್ನು ಬೆಳೆಸಿದರು. ನಾವು ಇಸ್ಲಾಮನ್ನು ಅರಿಯಬೇಕಾದುದು ರಾಜಕೀಯದಿಂದಲ್ಲ, ಬದಲಾಗಿ ಇಸ್ಲಾಮಿನ ಸಂದೇಶಗಳಿಂದ ಎಂಬುದನ್ನು ಜನರಿಗೆ ನಾವು ತಿಳಿಸಬೇಕಾದ...

ಚಿಕ್ಕಮಗಳೂರು | ಅರಿವು ಮೂಡಿಸಿ ನಂತರ ಕಾನೂನು ಕ್ರಮಕ್ಕೆ ಮುಂದಾಗಿ, ಸುಧೀರ್ ಕುಮಾರ್ ಮುರೊಳ್ಳಿ

ಅರಣ್ಯಾಧಿಕಾರಿಗಳು ಮೊದಲು ಜನರಿಗೆ ಹುಲಿ ಉಗುರಿನಂತಹ ವಸ್ತುಗಳನ್ನು ಇಟ್ಟುಕೊಳ್ಳುವುದು ಅಪರಾಧ ಎಂಬ ಅರಿವು ಮೂಡಿಸಿ ತದನಂತರ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದ್ದಾರೆ. ಸದ್ಯ ರಾಜ್ಯಾದ್ಯಂತ ಸುದ್ದಿಯಲ್ಲಿರುವ...

ಜನಪ್ರಿಯ

ಉಡುಪಿ | ಮಕ್ಕಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ...

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

Tag: ಸುಧೀರ್ ಕುಮಾರ್ ಮುರೊಳ್ಳಿ