“IPL ನಲ್ಲಿ ಅನಗತ್ಯ ವ್ಯಕ್ತಿಗಳಿಗೆ ಮೈದಾನದ ಪ್ರವೇಶ ನಿಷೇಧಿಸಿ”: ಬಿಸಿಸಿಐಗೆ ಸುನಿಲ್ ಗವಾಸ್ಕರ್ ಆಗ್ರಹ

ಐಪಿಎಲ್ 2026ರ ಪಂದ್ಯಗಳು ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಳಂಬವನ್ನು ತಡೆಯಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)...

‘ಮೈಬಣ್ಣದ ಕಾರಣಕ್ಕೆ ನನ್ನನ್ನು ಕಡೆಗಣಿಸಿದರು’- ಕಹಿ ನೆನಪುಗಳನ್ನು ಬಿಚ್ಚಿಟ್ಟ ಮಾಜಿ ಲೆಗ್ ಸ್ಪಿನ್ನರ್ ಶಿವರಾಮಕೃಷ್ಣನ್

19ನೇ ವಯಸ್ಸಿನಲ್ಲಿಯೇ ಇಮ್ರಾನ್ ಖಾನ್‌ಗೆ ಗೂಗ್ಲಿ ಎಸೆದ, ಶಾರ್ಜಾದಲ್ಲಿ ಜೈಕಾರ ಹಾಕಿಸಿಕೊಂಡ, ಕಪಿಲ್ ದೇವ್ ಅವರಷ್ಟೇ 'ಸಹಜ ಪ್ರತಿಭಾವಂತ' ಎನಿಸಿಕೊಂಡಿದ್ದ ಭಾರತದ ಮಾಜಿ ಲೆಗ್ ಸ್ಪಿನ್ನರ್ ಎಲ್ ಶಿವರಾಮಕೃಷ್ಣನ್ ಅವರ ಮನೆಯಲ್ಲಿ, ಇಂದು...

ಮೂವರು ಸ್ಟಾರ್ ಆಟಗಾರರ ದಾಖಲೆ ಮುರಿಯುವ ಹೊಸ್ತಿಲಲ್ಲಿ ಯಶಸ್ವಿ ಜೈಸ್ವಾಲ್‌

ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡ ಟೀಂ ಇಂಡಿಯಾವನ್ನು ಮಣಿಸಿ ಸರಣಿಯನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ. ಇದೇ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ...

ವಿನೋದ್ ಕಾಂಬ್ಳಿಗೆ ಆರ್ಥಿಕ ನೆರವು ನೀಡಿದ ಲಿಟಲ್ ಮಾಸ್ಟರ್

ಟೀಮ್ ಇಂಡಿಯಾದ ಹಿರಿಯ ಕ್ರಿಕೆಟಿಗ ಸಂಕಷ್ಟದಲ್ಲಿರುವ ವಿನೋದ್ ಕಾಂಬ್ಳಿ ಅವರು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಪಡೆಯಲಿದ್ದಾರೆ. ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ...

ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ಆರೋಗ್ಯವಾಗಿರುವ ಎಲ್ಲರೂ ಸುಂದರವಾಗಿರುತ್ತಾರೆ. ಆದ್ದರಿಂದಲೇ ಶ್ರೇಷ್ಠ ಕ್ರೀಡಾಪಟುಗಳು ಕುರೂಪಿಗಳಾಗಿರುವುದಿಲ್ಲ ಎಂಬ ಮಾತಿದೆ. ಆದರೆ ದುಡ್ಡಿನ ಧಿಮಾಕು ಹೆಚ್ಚಾದರೆ, ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ... ಕ್ರಿಕೆಟ್ ಪ್ರೇಮಿಗಳಿಗೆ ಕೊಂಚ ಕಸಿವಿಸಿಯ ಸುದ್ದಿಗಳು ಮೇಲಿಂದ ಮೇಲೆ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಸುನಿಲ್ ಗವಾಸ್ಕರ್