ಸದ್ಯ ಇಡೀ ದೇಶದಲ್ಲಿ ಚುನಾವಣಾ ಬಾಂಡ್ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜನಸಾಮಾನ್ಯರಿಗೆ ಈ ಚುನಾವಣಾ ಬಾಂಡ್ ಎಂದರೆ ಏನು? ಎಂಬ ಬಗ್ಗೆ ಸರಿಯಾದ ಮಾಹಿತಿ ಕೊರತೆ ಇದೆ. ಬಹುತೇಕರಿಗೆ ಈ ಬಾಂಡ್‌ಗಳ ಪೂರ್ವಾಪರ...
ಚುನಾವಣಾ ಬಾಂಡ್ ನಿಷೇಧಿಸಿ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಸೂಚಿಸಬೇಕು ಎಂದು ಕೋರಿ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದ ಸುಪ್ರೀಂಕೋರ್ಟ್ ವಕೀಲರ ಸಂಘದ...
5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಮಾಡುವ ಸರ್ಕಾರದ ಕಾನೂನು ಬಾಹಿರ ಕ್ರಮವನ್ನು ತಡೆಹಿಡಿಯುವ ಮೂಲಕ ಸರ್ವೋಚ್ಛ ನ್ಯಾಯಾಲಯವು ಸಂವಿಧಾನದ ಮೂಲಭೂತ ಹಕ್ಕಾದ 21ಎ ಮತ್ತು ಶಿಕ್ಷಣ ಹಕ್ಕು ಕಾಯಿದೆಯ...
ಕಾವೇರಿ ಜಲ ವಿವಾದದಲ್ಲಿ ರಾಜ್ಯದ ಪರ ವಾದಿಸಿ, ನ್ಯಾಯ ಒದಗಿಸಿದ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತೀವ್ರ...
ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ನಾರಿಮನ್ ಅವರ ಅಗಲಿಕೆಯ ದುಃಖದಲ್ಲಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ...