ಶಾಲೆಯಲ್ಲಿ ಹಿಜಾಬ್ ಧರಿಸುವ ಹಕ್ಕನ್ನು ನಿರಾಕರಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಯಾವುದೇ ಕಾರಣಕ್ಕೂ 'ಪೂರ್ವನಿದರ್ಶನ' ಎಂದು ಪರಿಗಣಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಪುಲ್...
ಪ್ಯಾಕೆಟ್ ಮಾಡಿದ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಪ್ರಮಾಣದ ಕೊಬ್ಬು, ಸಕ್ಕರೆ ಮತ್ತು ಉಪ್ಪಿನ ಅಂಶವಿದ್ದರೆ, ಅವುಗಳ ಪೊಟ್ಟಣದ ಮುಂಭಾಗದಲ್ಲಿ ಪ್ರತ್ಯೇಕ ಎಚ್ಚರಿಕೆ ಲೇಬಲ್ಗಳನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...
ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಅಕ್ಟೋಬರ್ನಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರಾಜಕೀಯ ನಾಯಕರು ಮತ್ತು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಲಾದ...
ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ಹಾಗೆಯೇ ಇನ್ನೆರಡು ವಾರಗಳೊಳಗೆ ಶರಣಾಗುವಂತೆ ಕೋರ್ಟ್ ಸೂಚಿಸಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್...
2002ರ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಇರ್ಫಾನ್ ಸಿರಾಜ್ ಪಾಡಾಗೆ ಸುಪ್ರೀಂ ಕೋರ್ಟ್ ಸೋಮವಾರ ವೈದ್ಯಕೀಯ ಕಾರಣಗಳ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 18 ವರ್ಷಗಳಿಗೂ...