ಮಹಿಳೆಯ ಸ್ತನಗಳನ್ನು ಮುಟ್ಟುವುದು, ಪೈಜಾಮಾ ಲಾಡಿ ಎಳೆಯುವುದು ಅಥವಾ ಮುಟ್ಟುವುದು ಅತ್ಯಾಚಾರ ಯತ್ನವಲ್ಲ ಎಂದು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ತೀರ್ಪಿಗೆ ತೀವ್ರ...
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಎನ್ನಲಾದ ಅಲ್ಪಸಂಖ್ಯಾತ ಡೆಮಾಕ್ರಟಿಕ್ ಪಾರ್ಟಿ ನಾಯಕ (ಎಂಡಿಪಿ) ಫಾಹೀಮ್ ಖಾನ್ ಅವರ ಎರಡು ಅಂತಸ್ತಿನ ಮನೆಯನ್ನು ಸೋಮವಾರ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಅಧಿಕಾರಿಗಳು ಈ ಕಾರ್ಯವನ್ನು...
ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಲಾಗಿದೆ.
ಈ ನಡುವೆ ಸೋಮವಾರ ಅಥವಾ...
ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧ ನಗದು ಪತ್ತೆ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯೊಂದನ್ನು...
ವಿಚ್ಛೇದನ ಪಡೆದ ದಂಪತಿ ಸಮಾನ ಹುದ್ದೆಯಲ್ಲಿದ್ದು ಸಮಾನವೇತನ ಗಳಿಸುತ್ತಿರುವ ಕಾರಣದಿಂದಾಗಿ ಪತ್ನಿಗೆ ಜೀವನಾಂಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನ ಪತಿಯಂತಹ ಹುದ್ದೆಯಲ್ಲಿಯೇ ಇದ್ದು, ಆಕೆಯ ಖರ್ಚನ್ನು ಆಕೆಯ ವೇತನದಲ್ಲೇ ನಿಭಾಯಿಸಬಲ್ಲಳು...