ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಕಟದಲ್ಲಿ ಸಿಲುಕಿಸಿದೆ.
ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಡಿನೋಟಿಫೈ ಮಾಡಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ...
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಈ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು....
ಇಂಟರ್‌ನೆಟ್ ಬೆಲೆ ನಿಯಂತ್ರಿಸಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, "ಇದು ಮುಕ್ತ ಮಾರುಕಟ್ಟೆ" ಎಂದು ಹೇಳಿದೆ. ಸದ್ಯ ದೇಶದಲ್ಲಿ ಬಹುತೇಕ ಎಲ್ಲಾ ಸಂಸ್ಥೆಗಳು ಇಂಟರ್‌ನೆಟ್ ಬೆಲೆಯನ್ನು ಏರಿಸಿವೆ. ಈ ಬೆಲೆಯನ್ನು ನಿಯಂತ್ರಿಸುವಂತೆ...
ದೇಶದ ಜನತಂತ್ರ ವ್ಯವಸ್ಥೆಯ ಆಧಾರ ಸ್ತಂಭಗಳಲ್ಲಿ ಒಂದಾದ ಚುನಾವಣಾ ಆಯೋಗದ ತಳಪಾಯವನ್ನು ಆತಂಕದ ಆಳಕ್ಕೆ ದುರ್ಬಲಗೊಳಿಸಲಾಗಿದೆ. ಆಯೋಗ ನೇರದಾರಿಗೆ ಸದ್ಯ ಭವಿಷ್ಯದಲ್ಲಿ ಮರಳುವ ಸೂಚನೆಗಳು ಕಾಣುತ್ತಿಲ್ಲ.
ಸ್ವತಂತ್ರ ಮತ್ತು ಸ್ವಾಯತ್ತ ಚುನಾವಣಾ ಆಯೋಗ ಕುರಿತು...
ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವರನ್ನು ಮುಖ್ಯ ಆಯುಕ್ತರನ್ನಾಗಿ ನೇಮಿಸಿರುವ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ನೇಮಕ...