ಮೂರು ತಿಂಗಳೊಳಗೆ ಅನಾರೋಗ್ಯಪೀಡಿತ ವೃದ್ಧ ಕೈದಿಗಳ ಬಿಡುಗಡೆಗೆ ನೀತಿ ರೂಪಿಸಿ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಸೂಚನೆ

ದೇಶದ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ವಯೋವೃದ್ಧರು ಹಾಗೂ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಇಂತಹ ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಮುಂದಿನ ಮೂರು...

ಲಖಿಂಪುರ ಖೇರಿ ಪ್ರಕರಣ: ದೋಷಾರೋಪ ಪಟ್ಟಿಯಿಂದ ಅಜಯ್, ಆಶಿಶ್ ಮಿಶ್ರಾ ಹೆಸರು ಕೈಬಿಟ್ಟ ಯುಪಿ ಪೊಲೀಸರು

ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರ ಆಶಿಶ್ ಮಿಶ್ರಾ ಅವರ ಪಾತ್ರವಿಲ್ಲ...

9ನೇ ತರಗತಿಯಿಂದ 3ನೇ ಭಾಷೆ ಪರಿಚಯ ಬೇಡ; 5 ಅಥವಾ 6ನೇ ತರಗತಿಯಲ್ಲೇ ಆರಂಭಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ಸಿಬಿಎಸ್‌ಇ ಪಠ್ಯಕ್ರಮದಲ್ಲಿ 9ನೇ ತರಗತಿಯಿಂದ ತ್ರಿಭಾಷಾ ನೀತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದೆ. ಪ್ರೌಢಶಾಲಾ ಹಂತದಲ್ಲಿ ಹೊಸ ಭಾಷೆಯನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳ ಮೇಲೆ...

ಸುಂಕ ಸಮರದಲ್ಲಿ ಟ್ರಂಪ್‌ಗೆ ಭಾರಿ ಮುಖಭಂಗ: ಆಮದು ಕಂಪನಿಗಳ ಪಾಲಾದ 6.7 ಲಕ್ಷ ಕೋಟಿ ರೂ.!

ಅಮೆರಿಕದ ಆರ್ಥಿಕತೆಯನ್ನು ಸರಿದಾರಿಗೆ ತರಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾರಿಗೆ ತಂದಿದ್ದ 'ಹೆಚ್ಚುವರಿ ಆಮದು ಸುಂಕ' ನೀತಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಹಿನ್ನಡೆಯಾಗಿದೆ. ಟ್ರಂಪ್ ವಿಧಿಸಿದ್ದ ಸುಂಕಗಳು ಅಕ್ರಮ ಎಂದು ಅಮೆರಿಕದ ಸುಪ್ರೀಂ...

2002ರ ರಸ್ತೆ ಅಪಘಾತ: ಮೂವರು ಮೃತರ ಕುಟುಂಬಗಳಿಗೆ 1.42 ಕೋಟಿ ರೂ. ಪರಿಹಾರ ನೀಡಲು ಸುಪ್ರೀಂ ಆದೇಶ

ರಸ್ತೆ ಅಪಘಾತ ಪರಿಹಾರ ಪ್ರಕರಣಗಳು ಕ್ರಿಮಿನಲ್ ವಿಚಾರಣೆಗಳಲ್ಲ. ಹೀಗಾಗಿ ಅಪಘಾತವನ್ನು ‘ಸಂಶಯಕ್ಕೆ ಅವಕಾಶವಿಲ್ಲದಂತೆ’ ಸಾಬೀತುಪಡಿಸುವ ಅಗತ್ಯವಿಲ್ಲ. ಲಭ್ಯವಿರುವ ಸಾಕ್ಷ್ಯಗಳು ಮತ್ತು ಘಟನೆ ಸಂಭವಿಸಿರುವ ಸಾಧ್ಯತೆಗಳ ಆಧಾರದಲ್ಲಿ ಪರಿಹಾರ ಪ್ರಕರಣಗಳನ್ನು ನಿರ್ಧರಿಸಬೇಕು ಎಂದು ಸುಪ್ರೀಂ...

ಜನಪ್ರಿಯ

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮೀಸಲಾತಿ ಇಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮುಸ್ಲಿಂ ಸ್ಥಾನಮಾನ ನೀಡಿ ತಮಿಳುನಾಡು...

ಅಂಕಿತಾ ಭಂಡಾರಿ ಪೋಷಕರ ಬಂಧನ ‘ಹೇಡಿತನದ ಪರಾಕಾಷ್ಠೆ’; ಮೋದಿ ಸರ್ಕಾರದ ವಿರುದ್ಧ ಖರ್ಗೆ ಆಕ್ರೋಶ

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಶಂಕಿಸಲಾಗಿರುವ ಬಿಜೆಪಿ ನಾಯಕ...

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

Tag: ಸುಪ್ರೀಂ ಕೋರ್ಟ್‌