ನ್ಯಾಯಾಲಯಗಳ ಕಾರ್ಯನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆಯ (AI) ಬಳಕೆಯನ್ನು ಜವಾಬ್ದಾರಿಯುತವಾಗಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತಾದ 35 ಪುಟಗಳ 'ಕೃತಕ ಬುದ್ಧಿಮತ್ತೆ (AI) ಬಳಕೆಯ ಕರಡು ನಿಯಮಾವಳಿ'ಯನ್ನು...
ಪೌರತ್ವ ಮತ್ತು ವಿದೇಶಿ ಪ್ರಜೆ ಎಂಬ ಹಣೆಪಟ್ಟಿ ನಿರ್ಧರಿಸುವ ಪ್ರಕ್ರಿಯೆಯು ಅತ್ಯಂತ ಉನ್ನತ ಸಂವಿಧಾನಿಕ ಮತ್ತು ಕಾನೂನು ಪ್ರಾಮುಖ್ಯತೆಯನ್ನು ಹೊಂದಿದೆ. ಹಾಗಾಗಿ ಈ ಪ್ರಕ್ರಿಯೆಯು ಸಂಪೂರ್ಣವಾಗಿ ನ್ಯಾಯಸಮ್ಮತ, ಕಾನೂನುಬದ್ಧ ಹಾಗೂ ತರ್ಕಬದ್ಧವಾಗಿರಬೇಕು ಎಂದು...
ಅಯೋಧ್ಯೆ ರಾಮಮಂದಿರ ಲೂಟಿ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ...
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ.
ಉತ್ತರ ಪ್ರದೇಶ ಸರ್ಕಾರ ರಚಿಸಿರುವ ವಿಶೇಷ ತನಿಖಾ...
ಚುನಾವಣಾ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಈ ವಿಚಾರದಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸದಿದ್ದರೆ, ಗಣರಾಜ್ಯದ ಸಂಪೂರ್ಣ ಕುಸಿದು ಬೀಳುತ್ತದೆ ಎಂದು ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ಕಳವಳ ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...