ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಕಾರ್ಮಿಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಕನಿಷ್ಠ ವೇತನವನ್ನು ಬರೋಬ್ಬರಿ ಶೇಕಡ 60ರಷ್ಟು ಹೆಚ್ಚಳ ಮಾಡಿ ಅಂತಿಮ ಅಧಿಸೂಚನೆ...
ಹಿಂದುಳಿದ ವರ್ಗಗಳಲ್ಲಿ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದಿರುವ ಕುಟುಂಬಗಳ ಮಕ್ಕಳಿಗೆ ಮೀಸಲಾತಿ ಸೌಲಭ್ಯಗಳನ್ನು ಮುಂದುವರಿಸುವುದರ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಗಂಭೀರ ಪ್ರಶ್ನೆ ಎತ್ತಿದೆ. ಕೋಟಾಗಳ ಮೂಲಕ ಸಾಮಾಜಿಕ ಪ್ರಗತಿ ಸಾಧಿಸಿದ ಕುಟುಂಬಗಳು...
ಎನ್ಸಿಇಆರ್ಟಿ (NCERT) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಎಂಬ ಅಧ್ಯಾಯವನ್ನು ರಚಿಸಿದ್ದ ಮೂವರು ಶಿಕ್ಷಣ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ...
ಕಠಿಣ ಕಾನೂನು ಮತ್ತು ಜಾಮೀನು ಮಿತಿಗಳ ಹೊರತಾಗಿಯೂ, ವಿಚಾರಣೆಯಲ್ಲಿ ವಿಳಂಬವಾಗುತ್ತಿದ್ದರೆ ಒಬ್ಬ ವ್ಯಕ್ತಿಯನ್ನು ದೀರ್ಘಾವಧಿಯವರೆಗೆ ಕಸ್ಟಡಿಯಲ್ಲಿ ಇಡಬಹುದೇ ಎಂಬ ಕಾನೂನಾತ್ಮಕ ಪ್ರಶ್ನೆಯು ಸುಪ್ರೀಂ ಕೋರ್ಟ್ನ ಮುಂದಿದೆ. ಈ ಹಿನ್ನೆಲೆಯಲ್ಲಿ, 2020ರ ದೆಹಲಿ ಗಲಭೆಗೆ...
ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಕಾಂಪ್ಲೆಕ್ಸ್ ಅನ್ನು ಹಿಂದೂಗಳ ದೇವಸ್ಥಾನ ಎಂದು ಘೋಷಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ಪರವಾಗಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಮಸೀದಿಯ ಉಸ್ತುವಾರಿ ಹಾಗೂ...