ಪ್ರಜಾಪ್ರಭುತ್ವ ಮರುಸ್ಥಾಪನೆ ಮುಖ್ಯವಾಗಿದ್ದು, ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಯಾವಾಗ ಮರು ಸ್ಥಾಪಿಸುತ್ತೀರಿ ಎಂಬುದರ ಬಗ್ಗೆ ನಿರ್ದಿಷ್ಟ ಕಾಲಮಿತಿಯನ್ನು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಜಮ್ಮು ಮತ್ತು ಕಾಶ್ಮೀರದ 370 ವಿಧಿಯ...
370 ನೇ ವಿಧಿ ರದ್ದತಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಉಪನ್ಯಾಸಕ ಜಹೂರ್ ಅಹ್ಮದ್ ಭಟ್ ಅವರನ್ನು ಅಮಾನತುಗೊಳಿಸಿದ ಹಿಂದಿನ ಕಾರಣವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್...
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಇಂದು(ಆಗಸ್ಟ್ 21) ಒಪ್ಪಿಗೆ ನೀಡಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ಪೀಠದ ಮುಂದೆ...
ಸರ್ಕಾರಿ ಅಧಿಕಾರಿಗಳು ಮಾಹಿತಿಯನ್ನು ಪೂರ್ವಭಾವಿಯಾಗಿ ಬಹಿರಂಗಪಡಿಸುವುದು ಸೇರಿದಂತೆ ಮಾಹಿತಿ ಹಕ್ಕು ಕಾಯ್ದೆ-2005ರ (ಆರ್‌ಟಿಐ) ಎಲ್ಲ ನಿಬಂಧನೆಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತರಲು ಕೇಂದ್ರ ಮಾಹಿತಿ ಆಯೋಗ ಮತ್ತು ರಾಜ್ಯ ಮಾಹಿತಿ ಆಯೋಗಗಳಿಗೆ ಸುಪ್ರೀಂ ಕೋರ್ಟ್...
ವಿಚಾರವಾದಿ ನರೇಂದ್ರ ದಾಭೋಲ್ಕರ್, ಸಿಪಿಐ ನಾಯಕ ಗೋವಿಂದ್ ಪನ್ಸಾರೆ, ಹೋರಾಟಗಾರ್ತಿ-ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿದ್ವಾಂಸ, ವಿಚಾರವಾದಿ ಎಂ.ಎಂ ಕಲ್ಬುರ್ಗಿ ಅವರ ಹತ್ಯೆಗಳಲ್ಲಿ ಯಾವುದಾದರೂ 'ಸಾಮ್ಯತೆ'ಗಳಿವೆಯೇ ಎಂದು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ)...