ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ ಕೋರ್ಟ್ನ ಸಲಹೆ ಪಡಯಬೇಕಿದ್ದರೆ, ರಾಷ್ಟ್ರಪತಿಗೆ ಅದನ್ನು ತಿಳಿಸಿ, ಅವರಿಂದ ಅನುಮತಿ ಪಡೆದು, ನ್ಯಾಯಾಂಗದ ಜೊತೆಗೆ ಮುಕ್ತ ಚರ್ಚೆ ನಡೆಸಲು ಅವಕಾಶ...
ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ ಶಾಸಕಾಂಗದ ವಿಶೇಷಾಧಿಕಾರವನ್ನು ಬಳಸುವಂತಿಲ್ಲ ಎಂದು ಮಾಜಿ ಲೋಕಸಭಾ ಸದಸ್ಯೆ ಹಾಗೂ CPI(M)ನ ಮಾಜಿ ಪೊಲಿಟ್ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ ಸುಪ್ರೀಂ...
ನಾಲ್ಕು ಗೋಡೆಗಳ ನಡುವೆ ಅಥವಾ ಮನೆಯ ಒಳಗಿನ ಆವರಣದಲ್ಲಿ ನಡೆಯುವ ಲೈಂಗಿಕ ದೌರ್ಜನ್ಯ ಅಪರಾಧಗಳಿಗೆ, ಸಾರ್ವಜನಿಕ ಅಥವಾ ಬಯಲು ಪ್ರದೇಶಗಳಲ್ಲಿ ನಡೆಯುವ ಅಪರಾಧಗಳಂತೆ ಬಾಹ್ಯ ಸಾಕ್ಷ್ಯಾಧಾರಗಳ ಬೆಂಬಲ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...
ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಭಾರೀ ವ್ಯತ್ಯಾಸ ಕಂಡುಬರುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಚಿಲ್ಲರೆ ವ್ಯಾಪಾರಿಗಳಿಗೆ ₹2,700ಕ್ಕೆ ಪೂರೈಕೆಯಾಗುವ ಔಷಧಿಗೆ ₹27,000 MRP ನಿಗದಿಪಡಿಸಿರುವುದನ್ನು ಉಲ್ಲೇಖಿಸಿದ ನ್ಯಾಯಾಲಯ, ಇದನ್ನು ‘ಹಗಲು...