ಬಾಲ್ಯದಲ್ಲಿಯೇ ಮಕ್ಕಳ ಬದುಕನ್ನು ಕಮರುವಂತೆ ಮಾಡುವ ದುಷ್ಟ ಸಮಾಜವಿದು. ಹೀಗಿರುವಾಗ ಪೋಕ್ಸೊ ಪ್ರಕರಣಗಳಿಂದ ಪಾರಾಗಲು ಮದುವೆ ಎಂಬುದು ದಾಳವಾಗಬಾರದು. ಸಂತ್ರಸ್ತೆಯ ಜವಾಬ್ದಾರಿಯನ್ನು ಸಂಪೂರ್ಣವಾಗಿ ಸರ್ಕಾರಗಳು ವಹಿಸಬೇಕಿದೆ. ಬಡ ಪೋಷಕರ ನಿರ್ಲಕ್ಷ್ಯದ ಕಾರಣದಿಂದ ಬೇರೆ...
ಇದೇ ಮೊದಲ ಬಾರಿಗೆ ಅಂಧ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.
ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು...
ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ದೊರೆತಿದೆ.
ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ...
ಸುಮಾರು 40 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ 23 ವರ್ಷದ ಆರೋಪಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ. "ಆರೋಪಿ ಒಂಬತ್ತು ತಿಂಗಳಿನಿಂದ ಜೈಲಿನಲ್ಲಿದ್ದರೂ ಸರಿಯಾಗಿ ಆರೋಪ ಹೊರಿಸಲಾಗಿಲ್ಲ. ಅಷ್ಟಕ್ಕೂ...
ವಿನಾಯಕ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಪಟ್ಟಿ ಮಾಡಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜೊತೆಗೆ ಲೋಕಸಭೆ...