ಬೆಂಗಳೂರು ಅರಮನೆ ಜಾಗ ವಿವಾದ: ಸರ್ಕಾರಕ್ಕೆ ₹3,000 ಕೋಟಿ ಹೊರೆ

‘ಬೆಂಗಳೂರು ಪ್ಯಾಲೆಸ್‌ ಆ್ಯಕ್ಟ್‌-1996’ರ ಅಡಿಯಲ್ಲಿ ಅರಮನೆ ಮೈದಾನದ 15.39 ಎಕರೆ ಭೂಮಿಯನ್ನು 1.5 ಕೋಟಿ ರೂ.ಗಳಿಗೆ ಖರೀದಿಸಲು ಸರ್ಕಾರ ಮುಂದಾಗಿತ್ತು. ಆದರೆ, ‘ಕರ್ನಾಟಕ ಮುದ್ರಾಂಕ ಕಾಯ್ದೆ-1957’ ಅಡಿಯಲ್ಲಿ ಮಾರುಕಟ್ಟೆ ಮೌಲ್ಯದ ಪ್ರಕಾರ...

ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಕರಣ: ಮಧ್ಯಂತರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ವಕ್ಫ್-ಬೈ-ಯೂಸರ್ ಅಥವಾ ವಕ್ಫ್- ಬೈ-ಡೀಡ್ ಎಂದು ಘೋಷಿಸಿದ ಆಸ್ತಿಗಳನ್ನು ರದ್ದುಪಡಿಸುವ ಅಧಿಕಾರ ಸೇರಿದಂತೆ ಮೂರು...

ಸಿದ್ಧಾಂತಕ್ಕಾಗಿ ಜೈಲಿಗೆ ಹಾಕಲು ಸಾಧ್ಯವಿಲ್ಲ: ನಿಷೇಧಿತ ‘ಪಿಎಫ್ಐ’ನ ನಾಯಕನಿಗೆ ಸುಪ್ರೀಂನಲ್ಲಿ ಜಾಮೀನು

ಸಿದ್ಧಾಂತದ ಕಾರಣಕ್ಕಾಗಿ ಯಾರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್‌, ನಿಷೇಧಿತ ಪಿಎಫ್‌ಐ ಸಂಘಟನೆಯ ನಾಯಕ ಅಬ್ದುಲ್‌ ಸತ್ತಾರ್‌ ಅವರಿಗೆ ಜಾಮೀನು ನೀಡಿದೆ. 2022ರ ಏಪ್ರಿಲ್ 16ರಂದು ಕೇರಳದ ಪಾಲಕ್ಕಾಡ್‌ನಲ್ಲಿ...

ಸಂವಿಧಾನವೇ ಸುಪ್ರೀಂ: ಧನಕರ್‌ಗೆ ಸಿಜೆಐ ಪವರ್‌ಫುಲ್ ಕ್ಲಾಸ್‌

ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, “ನ್ಯಾಯಾಂಗ ಅಥವಾ...

ಮುಸ್ಲಿಂ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಪ್ರಕರಣ: ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಶೈಕ್ಷಣಿಕ ವೆಚ್ಚ ಭರಿಸಿ; ಯೋಗಿ ಸರ್ಕಾರಕ್ಕೆ ಸುಪ್ರೀಂ ತಾಕೀತು

ಮುಸ್ಲಿಂ ವಿದ್ಯಾರ್ಥಿಯ ಕಪಾಳಕ್ಕೆ ಹೊಡೆದಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, "ಆ ಮುಸ್ಲಿಂ ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೂ ಆತನ ಶೈಕ್ಷಣಿಕ ವೆಚ್ಚವನ್ನು ಸರ್ಕಾರವೇ ಭರಿಸಬೇಕು" ಎಂದು ಉತ್ತರ ಪ್ರದೇಶದ ಯೋಗಿ...

ಜನಪ್ರಿಯ

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ಹೆಸರಾಯಿತು ಕರ್ನಾಟಕ, ಹಸಿರಾಯಿತೆ ಬದುಕು?

ಕರ್ನಾಟಕದ ಹುಟ್ಟು ಎಂದರೆ ಕನ್ನಡದ ಹುಟ್ಟು. ನುಡಿಯಿಂದ ನಾಡು, ನಾಡಿಂದ ನಡೆಗೆ...

ಜಾರ್ಖಂಡ್ | ಭೂಸ್ವಾಧೀನ ವಿವಾದ; ಮಾಜಿ ಸಿಎಂ ಚಂಪೈ ಸೊರೇನ್‌ ಗೃಹಬಂಧನ

ಜಾರ್ಖಂಡ್ ಸರ್ಕಾರದ ಬಹುಕೋಟಿ ವೆಚ್ಚದ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌...

Tag: ಸುಪ್ರೀಂ ಕೋರ್ಟ್‌

Download Eedina App Android / iOS

X