ಕೊಪ್ಪಳ ಜಿಲ್ಲೆಯಲ್ಲಿ ಅತ್ಯಾಚಾರಕ್ಕೊಳಗಾದ ವಿದೇಶಿ ಮತ್ತು ಭಾರತೀಯ ಮಹಿಳೆಯರ ಹೆಸರನ್ನು ಭಾನುವಾರ (ಮಾ.9) ಬಹಿರಂಗಪಡಿಸಿರುವ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸ್ವತಃ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉಲ್ಲಂಘನೆ ಮಾಡಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ...
ಸೋಮವಾರ ನ್ಯಾಯಾಧೀಶರಾಗಿ ನೇಮಕಾತಿ ಮಾಡುವ ವಿಚಾರದಲ್ಲಿ ಮಹತ್ವದ ತೀರ್ಪನ್ನು ನೀಡಿದೆ. "ದೃಷ್ಟಿಹೀನತೆ ಇರುವವರು ಜಿಲ್ಲಾ ಕೋರ್ಟ್ನಲ್ಲಿ ನ್ಯಾಯಾಧೀಶರಾಗಲು ಅರ್ಹರು, ಅಂಗವೈಕಲ್ಯ ನೆಪದಲ್ಲಿ ಯಾರ ನೇಮಕಾತಿಯನ್ನು ಕೂಡಾ ತಡೆಯಲಾಗದು" ಎಂದು ಉನ್ನತ ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿ...
ಕ್ರಿಮಿನಲ್ ಅಪರಾಧಗಳಲ್ಲಿ ಶಿಕ್ಷೆಗೊಳಗಾದವರು ಸಂಸತ್ತು ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಹೇರಲು ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾದ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ಹಾಗೆ ನಿಷೇಧ ವಿಧಿಸುವುದು ಸಂಸತ್ತಿನ...
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಕಟದಲ್ಲಿ ಸಿಲುಕಿಸಿದೆ.
ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಡಿನೋಟಿಫೈ ಮಾಡಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ...
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಈ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು....