ರೆಡ್ಡಿ-ಕಾಪು ಸಮುದಾಯಗಳ ಗುಂಪು ಕಠಾರಿಯಂಥ ಹರಿತ ಆಯುಧ, ನೇಗಿಲ ಕುಳಗಳಿಂದ ಪೊಲೀಸರ ಎದುರಲ್ಲೇ ಹತ್ತು ದಲಿತ ಯುವಕರನ್ನು ಕತ್ತರಿಸಿ ಹಾಕಿತ್ತು. ಈ ಹತ್ಯಾಕಾಂಡ ಅದೆಷ್ಟು ಭೀಭತ್ಸವಾಗಿತ್ತೆಂದರೆ, ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯ...
ರಸ್ತೆ ಅಪಘಾತದಲ್ಲಿ ಮೃತರ ಅಥವಾ ಸಂತ್ರಸ್ತರ ವಯಸ್ಸನ್ನು ನಿರ್ಧರಿಸಲು ಆಧಾರ್ ಕಾರ್ಡ್ ಮಾನ್ಯ ದಾಖಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗೆಯೇ ರಸ್ತೆ ಅಪಘಾತದಲ್ಲಿ ಮೃತರ ವಯಸ್ಸು ನಿರ್ಧರಿಸಲು ಆಧಾರ್ ಕಾರ್ಡ್ ಅನ್ನು...
ಉತ್ತರ ಪ್ರದೇಶದ ಬಹರೈಚ್ನಲ್ಲಿ ನಡೆದ ಕೋಮು ಘರ್ಷಣೆಯ ಬಳಿಕ ಅಲ್ಪಸಂಖ್ಯಾತ ಸಮುದಾಯದ ಆರೋಪಿಗಳ ನಿವಾಸಗಳನ್ನು ಧ್ವಂಸಗೊಳಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಸರ್ಕಾರದ 'ಬುಲ್ಡೋಜರ್ ಕ್ರಮ'ದ ವಿರುದ್ಧ ಹಲವಾರು...
ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತಿರುವ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಹಾಗೆಯೇ ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ (ಅರ್ಧವಾರ್ಷಿಕ ಪರೀಕ್ಷೆ)...
ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನಿಗೆ ತಡೆ ನೀಡಬೇಕೆಂದು ರಾಜ್ಯ ಎಸ್ಐಟಿ ದಾಖಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಪ್ರಕರಣದಲ್ಲಿ ಆರೋಪಪಟ್ಟಿ ದಾಖಲಿಸಲಾಗಿದ್ದು ತಾನು...