ರಾಜ್ಯ ಸರ್ಕಾರಗಳಿಂದ ಮಸೂದೆಗಳನ್ನು ಸ್ವೀಕರಿಸಿದ ರಾಜ್ಯಪಾಲರು 1 ತಿಂಗಳೊಳಗೆ ಮತ್ತು ರಾಷ್ಟ್ರಪತಿಗಳು 3 ತಿಂಗಳೊಳಗೆ ಅವುಗಳನ್ನು ವಿಲೇವಾರಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ವಿಧಿಸಿರುವ ಕಾಲಮಿತಿ ಗಡುವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶ್ನಿಸಿದ್ದಾರೆ. 'ರಾಷ್ಟ್ರಪತಿಗೆ...
ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಸಮೀಕ್ಷೆಗೆಂದೇ ಅಭಿವೃದ್ಧಿ ಪಡಿಸಿದ ಆಪ್ ಕೂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸರ್ಕಾರ ಉದ್ದೇಶಿತ ನಿರ್ಲಕ್ಷ್ಯದಿಂದಲೇ ಜಾತಿಗಣತಿ ವಿಳಂಬವಾಗಿದೆ ಇದರಿಂದ ಮೀಸಲಾತಿಯೂ ವಿಳಂಬವಾಗುತ್ತದೆ ಎಂದು ರಾಜ್ಯ ಮಾದಿಗ ಸಂಘ...
ಹರಿಯಾಣದ ಕಲೆಸರ್ ವನ್ಯಜೀವಿ ಅಭಯಾರಣ್ಯದ ಬಳಿ ಗಣಿಗಾರಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಮುನಾ ನದಿಗೆ ಒಡ್ಡು ನಿರ್ಮಿಸಲಾಗಿದೆ. ಅಭಯಾರಣ್ಯದಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಹೇರಳವಾಗಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ....
ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಅಳವಡಿಸಿಕೊಳ್ಳಲು ಯಾವುದೇ ರಾಜ್ಯದ ಮೇಲೆ ನ್ಯಾಯಾಲಯವು ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯಗಳಿಗೆ ಎನ್‌ಇಪಿ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಕೋರಿದ್ದ ಅರ್ಜಿಯನ್ನು ತಿಸ್ಕರಿಸಿದೆ....
ರೈಲ್ವೇ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ದೋಷಗಳನ್ನು ಗುರುತಿಸಲು ಮತ್ತು ಸರಿಪಡಿಸಲು 'ಐಆರ್‌ಸಿಟಿಸಿ ತತ್ಕಾಲ್ ಬುಕಿಂಗ್ ವ್ಯವಸ್ಥೆ'ಯ ಸಂಪೂರ್ಣ ಲೆಕ್ಕಪರಿಶೋಧನೆ ನಡೆಸಲುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ...