ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.
ಮೈಸೂರಿನ ಒಡನಾಡಿ ಸಂಸ್ಥೆಯ ಪರ...
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಪ್ರಸನ್ನ ಬಿ ವರಾಳೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವರಾಳೆ ಅವರ ಪ್ರಮಾಣ ವಚನ ಸ್ವೀಕಾರದೊಂದಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ.
ಇದಲ್ಲದೆ...
ಗುಜರಾತ್ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಯುವಕರನ್ನು ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
14 ದಿನಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ನಾಲ್ವರು ಪೊಲೀಸರ...
ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠ ಸಮಾರಂಭವನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ನ 13 ನಿವೃತ್ತ ನ್ಯಾಯಾಧೀಶರು ಭಾಗಿಯಾಗಿದ್ದರು ಎಂದು ಬಾರ್ ಅಂಡ್ ಬೆಂಚ್ ವರದಿ...
ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ ಅವರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಪ್ರಿಂ ಕೋರ್ಟ್ ಶುಕ್ರವಾರ ಪ್ರಕರಣದ ವಿಚಾರಣೆ...