ಈ ದಿನ ಸಂಪಾದಕೀಯ | ಪ್ರಸವ ಅಥವಾ ಗರ್ಭಪಾತ; ಮಹಿಳೆಯ ಆಯ್ಕೆಯೇ ಅಂತಿಮ

ಪ್ರಸವಕ್ಕೆ ತಾನು ಮಾನಸಿಕವಾಗಿ ತಯಾರಿಲ್ಲ ಎಂದು ಸಾರುವ ಮಹಿಳೆಗೆ ಬಲವಂತದ ಪ್ರಸವವನ್ನು ಹೇರುವುದು ಎಷ್ಟು ನ್ಯಾಯ? ಈಕೆಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ. ಮಾನಸಿಕ ಅಸ್ವಾಸ್ಥ್ಯದ ಸ್ಥಿತಿಯಲ್ಲಿ ಒಂದು ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡರೇನು...

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ ವ್ಯಕ್ತಿಗೆ ಸುಪ್ರೀಂ 1 ಲಕ್ಷ ರೂ. ದಂಡ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಮತ್ತು ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಮೂರ್ತಿ...

ಹೃದಯ ಬಡಿತವನ್ನು ನಿಲ್ಲಿಸಲು ಸಾಧ್ಯವಿಲ್ಲ: 26 ವಾರ ಪ್ರಾಯದ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

ತನ್ನ 26 ವಾರದ ಗರ್ಭವನ್ನು ತೆಗೆದುಹಾಕಲು ಅನುಮತಿ ಕೋರಿ ವಿವಾಹಿತ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. “ಅರ್ಜಿದಾರರು ಗರ್ಭ ಧರಿಸಿ 26 ವಾರಗಳು ಮತ್ತು 5 ದಿನಗಳಾಗಿವೆ. ತಾಯಿ ಮತ್ತು ಗರ್ಭದಲ್ಲಿರುವ...

ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯ ಮಧ್ಯಂತರ ತಡೆಯಾಜ್ಞೆ ತೆರವಿಗೆ ಸುಪ್ರೀಂ ನಿರಾಕರಣೆ

ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ತಡೆಯನ್ನು ಪ್ರಶ್ನಿಸಿ...

ಯುಎಪಿಎ ಅಡಿ ಬಂಧನ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

ಯುಎಪಿಎ(ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ) ಅಡಿ ಬಂಧಿಸಿ ಪೊಲೀಸ್‌ ವಶಕ್ಕೆ ನೀಡಿರುವ ಕ್ರಮವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್‌ ನಿರಾಕರಿಸಿರುವುದರಿಂದ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಸುಪ್ರೀಂ ಕೋರ್ಟ್