ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ರದ್ದುಗೊಳಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸಲಹೆ

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಗರ್ಭಪಾತಕ್ಕೆ ಇರುವ ಗರಿಷ್ಠ ಕಾಲಮಿತಿಯನ್ನು ಸಂಪೂರ್ಣವಾಗಿ ತೆಗೆದುಹಾಕುವ ನಿಟ್ಟಿನಲ್ಲಿ ಪ್ರಸ್ತುತ ಕಾನೂನಿಗೆ ಸೂಕ್ತ ತಿದ್ದುಪಡಿ ತರುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದೆ. ಅತ್ಯಾಚಾರದಿಂದ ಸಂಭವಿಸುವ ಗರ್ಭಧಾರಣೆಯನ್ನು...

ದ್ವೇಷ ಭಾಷಣ: 7 ಪ್ರಮುಖ ಪ್ರಕರಣಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಚಾರ, ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹುಕಾಲದಿಂದ ಸದ್ದು ಮಾಡಿದ್ದ ದ್ವೇಷ ಭಾಷಣದ 7 ಪ್ರಮುಖ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇಂತಹ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಹಾಲಿ ಇರುವ ಅಪರಾಧಿಕ...

ಮುರುಘಾ ಮಠದ ಆಸ್ತಿ ವಿವಾದ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್‌

ಚಿತ್ರದುರ್ಗದ ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಕೋರಿ ಸಲ್ಲಿಕೆಯಾದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ಈ ಕುರಿತು ತನ್ನ ನಿಲುವನ್ನು ತಿಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ...

ಶಬರಿಮಲೆ ಪ್ರವೇಶ ಪ್ರಕರಣ | ನ್ಯಾಯಾಂಗ ವಿಮರ್ಶೆಯ ಅಧಿಕಾರ ಪ್ರಶ್ನಿಸಬೇಡಿ; ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಕುರಿತಾದ 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ವಿಚಾರಣೆಯ ಆರನೇ ದಿನದಂದು, ನ್ಯಾಯಾಂಗ ವಿಮರ್ಶೆಯ ಅಧಿಕಾರವನ್ನು ಪ್ರಶ್ನಿಸದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸುಪ್ರೀಂ...

BREAKING NEWS | ಕೇಜ್ರಿವಾಲ್ ಪ್ರಕರಣದಿಂದ ಹಿಂದೆ ಸರಿಯಲು ನಿರಾಕರಿಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ಪಕ್ಷಪಾತದ...

ಜನಪ್ರಿಯ

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

Tag: ಸುಪ್ರೀಂ ಕೋರ್ಟ್