ಉದ್ಯೋಗದ ಹಕ್ಕು ಕಸಿದುಕೊಳ್ಳದಿರಿ; ಬೈಕ್ ಟ್ಯಾಕ್ಸಿ ಚಾಲಕರಿಗೆ ಬೇಕಿದೆ ಸರ್ಕಾರದ ಆಸರೆ

ರಸ್ತೆಗಳಲ್ಲಿ ಆಟೋ ಚಾಲಕರು ಮತ್ತು ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಪದೇ ಪದೇ ನಡೆಯುತ್ತಿರುವ ಸಂಘರ್ಷಗಳಿಗೆ ಸರ್ಕಾರವೇ ವಾಸ್ತವಿಕ ಹಾಗೂ ಶಾಶ್ವತ ಪರಿಹಾರ ಕಲ್ಪಿಸಬೇಕಿತ್ತು. ಆಟೋ ಚಾಲಕರು ಬೈಕ್ ಟ್ಯಾಕ್ಸಿ ಸವಾರರನ್ನು ಅಡ್ಡಗಟ್ಟಿ...

ತೀಸ್ತಾ ಪಾಸ್‌ಪೋರ್ಟ್ ಬಿಡುಗಡೆ ಅರ್ಜಿ: ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರ ಪಾಸ್‌ಪೋರ್ಟ್ ಬಿಡುಗಡೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏಪ್ರಿಲ್ 13) ಮೂವರು...

ಬಂಗಾಳದಲ್ಲಿ ಮತ ಕಳೆದುಕೊಂಡವರ ಬೆಚ್ಚಿಬೀಳಿಸುವ ಅಂಕಿಅಂಶ; ಒಂದು ಜಮೈಕಾ, ಮೂರು ಭೂತಾನ್‌ಗೆ ಸಮ

ಇದೇ ಸಂಖ್ಯೆಯನ್ನು ನಮ್ಮ ನೆರೆಯ ಪ್ರಶಾಂತ ರಾಷ್ಟ್ರವಾದ ಭೂತಾನ್ ಜೊತೆಗೆ ಹೋಲಿಸಿದರೆ ಈ ಕಡಿತದ ಬೃಹತ್ ಪ್ರಮಾಣ ಇನ್ನಷ್ಟು ಭಯಾನಕವಾಗಿ ಗೋಚರಿಸುತ್ತದೆ. ಹಿಮಾಲಯದ ತಪ್ಪಲಿನಲ್ಲಿರುವ ಪುಟ್ಟ ಗುಡ್ಡಗಾಡು ರಾಷ್ಟ್ರ ಭೂತಾನ್‌ನ ಒಟ್ಟು ಜನಸಂಖ್ಯೆಯ...

ಅರುಣಾಚಲ ಸಿಎಂ ಕುಟುಂಬಕ್ಕೆ 1,270 ಕೋಟಿ ರೂ. ಸರ್ಕಾರಿ ಗುತ್ತಿಗೆ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಒಡೆತನದ ಕಂಪನಿಗಳಿಗೆ ಸುಮಾರು 1,270 ಕೋಟಿ ರೂ. ಮೌಲ್ಯದ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಗಂಭೀರ...

ವೀರಶೈವ ಜಂಗಮರು ಬೇಡ ಜಂಗಮರಲ್ಲ: ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ವೀರಶೈವ ಲಿಂಗಾಯತ ಜಂಗಮ ಸಮುದಾಯವು 'ಬೇಡ ಜಂಗಮ' ಅಥವಾ 'ಬುಡ್ಗ ಜಂಗಮ' (ಪರಿಶಿಷ್ಟ ಜಾತಿ - SC) ವ್ಯಾಪ್ತಿಗೆ ಸೇರುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮರು-ದೃಢೀಕರಿಸಿದೆ. ಈ ಸಂಬಂಧ...

ಜನಪ್ರಿಯ

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

Tag: ಸುಪ್ರೀಂ ಕೋರ್ಟ್