ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸಿದ್ದು ಪ್ರಕ್ರಿಯೆ ಬಳಿಕ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಹೊರಗಿಡಲಾಗುವುದು ಎಂದು ಹೇಳಿದೆ. ಈ ಕುರಿತು ಸಾರ್ವಜನಿಕವಾಗಿ ಆತಂಕ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ...
ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶುಕ್ರವಾರ ಹೇಳಿದ್ದಾರೆ. ಈ ವರ್ಷದ ನವೆಂಬರ್‌ನಲ್ಲಿ ಗವಾಯಿ ನಿವೃತ್ತರಾಗಲಿದ್ದಾರೆ.
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ತಮ್ಮ ಹುಟ್ಟೂರು ದಾರಾಪುರದಲ್ಲಿ...
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರಿಗೆ ಜಾಮೀನು ಮಂಜೂರಾಗಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ದರ್ಶನ್ ಸೇರಿ 7 ಆರೋಪಿಗಳ...
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಬುಧವಾರ ಹಿಂದೆ ಸರಿದಿದ್ದಾರೆ.
ತಮ್ಮ ಅಧಿಕೃತ ನಿವಾಸದಲ್ಲಿ ಲೆಕ್ಕಕ್ಕೆ ಸಿಗದಷ್ಟು ನಗದು ಪತ್ತೆಯಾದ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಸಮನ್ಸ್ ರದ್ದುಗೊಳಿಸಿದ...