ನಿಂದಿಸುವುದನ್ನು, ಗದರಿಸುವುದು ಆತ್ಮಹತ್ಯೆ ಪ್ರಚೋದನೆಯೆಂದು ಪರಿಗಣಿಸಲಾಗದು ಎಂದು ಹೇಳಿದ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯನ್ನು ಗದರಿಸಿ ಆತ್ಮಹತ್ಯೆಗೆ ಪ್ರಚೋದಿಸಿದ ಪ್ರಕರಣವನ್ನು ಖುಲಾಸೆಗೊಳಿಸಿದೆ.
ತಮಿಳುನಾಡಿನ ಶಾಲೆಯೊಂದರಲ್ಲಿ ಶಾಲೆ ಮತ್ತು ಹಾಸ್ಟೆಲ್‌ನ ಉಸ್ತುವಾರಿ ವಹಿಸಿದ್ದ ಆರೋಪಿ, ಮತ್ತೊಬ್ಬ ವಿದ್ಯಾರ್ಥಿಯ...
ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿಖಾನ್ ಮಹ್ಮದಾಬಾದ್ ವಿರುದ್ಧದ ತನಿಖಾ ವ್ಯಾಪ್ತಿ ಅವರ ಫೇಸ್‌ಬುಕ್ ಪೋಸ್ಟ್‌ಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಅರ್ ವ್ಯಾಪ್ತಿಯೊಳಗೇ ಇರಬೇಕೇ ಹೊರತು, ಆ ವ್ಯಾಪ್ತಿಯನ್ನು ಇಷ್ಟ ಬಂದಂತೆ ವಿಸ್ತರಿಸಬಾರದು ಎಂದು ಪ್ರಕರಣದ...
ಹೆರಿಗೆ ರಜೆಯು ಹೆರಿಗೆ ಸೌಲಭ್ಯಗಳ ಅವಿಭಾಗ್ಯ ಅಂಗವಾಗಿದೆ. ಮಾತ್ರವಲ್ಲ, ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಪ್ರಮುಖ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.
ಹೆರಿಗೆ ರಜೆಯ ಕುರಿತಾಗಿ ತಮಿಳುನಾಡಿನ ಸರ್ಕಾರಿ ಶಿಕ್ಷಕಿಯೊಬ್ಬರು...
ತಮಿಳುನಾಡು ಸರಕಾರಿ ಸ್ವಾಮ್ಯದ ಚಿಲ್ಲರೆ ವ್ಯಾಪಾರಿ ಸಂಸ್ಥೆ (TASMAC) ಮೇಲಿನ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಎಲ್ಲ ಮಿತಿಗಳನ್ನು ಮೀರಿದೆ...
ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3400 ಕೋಟಿ ರೂಪಾಯಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಅನ್ನು ಕೂಡಲೇ...