ಗಣಿಗಾರಿಕೆ ಹಾಗೂ ಖನಿಜ ಚಟುವಟಿಕೆಗಳಿಗೆ ರಾಜ್ಯಗಳು ರಾಜಧನ ತೆರಿಗೆ ವಿಧಿಸುವ ಹಕ್ಕನ್ನು ಹೊಂದಿವೆ ಎಂದು ಮಹತ್ವಪೂರ್ಣ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...
ಸುಪ್ರೀಂ ಕೋರ್ಟ್ನಲ್ಲಿ ನೀಟ್- ಯುಜಿ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹಿರಿಯ ನ್ಯಾಯವಾದಿ ಮ್ಯಾಥ್ಯೂಸ್ ನೆದುಂಪಾರ ವಿರುದ್ಧ ಕಠಿಣ ಶಬ್ಧಗಳಲ್ಲಿ ವಾಗ್ದಾಳಿ ನಡೆಸಿದ ಘಟನೆ ಇಂದು...
ವ್ಯವಸ್ಥಿತವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲದ ಕಾರಣ ನೀಟ್ – ಯುಜಿ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.ಒಂದು ವೇಳೆ ನೀಟ್ - ಯುಜಿ ಮರುಪರೀಕ್ಷೆ...
ಉತ್ತರ ಪ್ರದೇಶದ ಕಾವಡ್ ಯಾತ್ರೆಯ ಮಾರ್ಗದುದ್ದಕ್ಕೂ ಅಂಗಡಿಗಳ ಮಾಲೀಕರ ಮತ್ತು ನೌಕರರ ಹೆಸರನ್ನು ಪ್ರದರ್ಶಿಸಲು ಸೂಚಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಆದೇಶವನ್ನು ಹೊರಡಿಸಿದ್ದು,...
ಕನ್ವರ್ ಯಾತ್ರೆ ಯುದ್ದಕ್ಕೂ ಇರುವ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ...