ಬೆಂಗಳೂರಿನಲ್ಲಿರುವ ಐತಿಹಾಸಿಕ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ವಿಚಾರದಲ್ಲಿ ಇಸ್ಕಾನ್ ಮುಂಬೈ...
ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ಕರ್ನಲ್ ಸೋಫಿಯಾ ಖುರೇಶಿ ವಿರುದ್ಧ ನಿಂದನಾತ್ಮಕ ಟೀಕೆ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾಗಿದ್ದಾರೆ.
ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು...
ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಪ್ರಕರಣಗಳನ್ನು ಪ್ರತ್ಯೇಕವಾಗಿ ನಿರ್ವಹಿಸಲು ಅತ್ಯಂತ ಆದ್ಯತೆಯ ಆಧಾರದ ಮೇಲೆ ಪೋಕ್ಸೋ ನ್ಯಾಯಾಲಯಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ...
ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 13ರಂದು ಸಂಜೀವ್ ಖನ್ನಾ ಅವರು ನಿವೃತ್ತಿ ಹೊಂದಿದ್ದು ಇಂದಿನಿಂದ ಗವಾಯಿ...
ಮಹಿಳೆಯರು ರಫೇಲ್ ಹಾರಾಟ ನಡೆಸಬಹುದಾದರೆ, ಸೇನೆಯು ನ್ಯಾಯಾಧೀಶ ಅಡ್ವೊಕೇಟ್ ಜನರಲ್ ಹುದ್ದೆಗೆ ಮಹಿಳೆಯರಿಗೆ ಹೆಚ್ಚು ಅವಕಾಶ ಯಾಕೆ ನೀಡುತ್ತಿಲ್ಲ? ಮಹಿಳೆಯರನ್ನು ಯಾಕೆ ನೇಮಿಸುತ್ತಿಲ್ಲ ಎಂದು ಸೋಮವಾರ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ.
"ವಾಯುಸೇನೆಯಲ್ಲಿ ಮಹಿಳೆಯೊಬ್ಬರು...